ಕೊವಿಡ್ 19: ಜಾಗತಿಕವಾಗಿ 40,367,037 ಪ್ರಕರಣ, 30,156,058 ಚೇತರಿಕೆ

ಬೆಂಗಳೂರು, ಅ.19: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 4 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 30,156,058 ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 31,275,531 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 75 ಲಕ್ಷ ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ55,722 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 579 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,14,610ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 19ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ಕೊವಿಡ್ 19 ಅಂಕಿ ಅಂಶ: ಯಾವ ದೇಶದಲ್ಲಿ ಚೇತರಿಕೆ ಹೆಚ್ಚು
ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ಅಕ್ಟೋಬರ್ 19ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 40,367,037
ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,119,473ಕ್ಕೇರಿದೆ. ಒಟ್ಟಾರೆ, 30,156,058 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 9,091,506ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 72,091 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ.31,275,531ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

COVID-19 Infographics: Countries With Number of Infected, Deaths, recovered October 19


ಕೊವಿಡ್ 19 ಅಂಕಿ ಅಂಶ: ಚೇತರಿಕೆ ಪ್ರಮಾಣ ಭಾರತದಲ್ಲೇ ಅಧಿಕ
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,388,013ಪ್ರಕರಣಗಳು
ಭಾರತ: 7,552,262
ಬ್ರೆಜಿಲ್: 5,235,344
ರಷ್ಯಾ: 1,415,316
ಅರ್ಜೆಂಟೀನಾ: 989,680
ಸ್ಪೇನ್: 982,723
ಕೊಲಂಬಿಯಾ: 959,572
ಫ್ರಾನ್ಸ್: 897,034
ಪೆರು: 868,675
ಮೆಕ್ಸಿಕೋ: 851,227

COVID-19 Infographics: Countries With Number of Infected, Deaths, recovered October 19


ಕೊವಿಡ್ 19: ಜಾಗತಿಕ ಚೇತರಿಕೆ ಪ್ರಮಾಣದಲ್ಲಿ ಭಾರತವೇ ಮುಂದು
ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 224,732
ಬ್ರೆಜಿಲ್: 153,905
ಭಾರತ: 114,670
ಮೆಕ್ಸಿಕೋ: 86,167
ಯುಕೆ: 43,646
ಇಟಲಿ: 36,543
ಸ್ಪೇನ್: 33,775
ಪೆರು: 33,759
ಫ್ರಾನ್ಸ್: 33,477
ಇರಾನ್: 30,712

COVID-19 Infographics: Countries With Number of Infected, Deaths, recovered October 19

ಕೊವಿಡ್ 19: ಜಾಗತಿಕ ಚೇತರಿಕೆ ಪ್ರಮಾಣದಲ್ಲಿ ಭಾರತವೇ ಮುಂದು
ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 6,663,608
ಯುಎಸ್ಎ: 5,457,912
ಬ್ರೆಜಿಲ್: 4,635,315
ರಷ್ಯಾ: 4,650,030
ಕೊಲಂಬಿಯಾ: 858,294
ಅರ್ಜೆಂಟೀನಾ: 803,965
ಪೆರು: 779,779
ದಕ್ಷಿಣ ಆಫ್ರಿಕಾ: 634,543
ಮೆಕ್ಸಿಕೋ: 619,036
ಚಿಲಿ: 463,943

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+