ಕೊವಿಡ್ 19: ಯಾವ ಯಾವ ದೇಶದಲ್ಲಿ ಎಷ್ಟು ಮಂದಿ ಚೇತರಿಕೆ?

ಬೆಂಗಳೂರು, ಅ.22 : ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 4.1 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 30,968,400ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 32,106,374ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 77 ಲಕ್ಷಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 55,838 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 702 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,16,616ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 21ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ಕೊವಿಡ್ 19 ಅಂಕಿ ಅಂಶ: ಯಾವ ದೇಶದಲ್ಲಿ ಚೇತರಿಕೆ ಹೆಚ್ಚು
ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ಅಕ್ಟೋಬರ್ 22ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 41,599,040
ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,137,974ಕ್ಕೇರಿದೆ. ಒಟ್ಟಾರೆ, 30,968,400ಮಂದಿ ಗುಣಮುಖರಾಗಿದ್ದಾರೆ. ಒಟ್ಟು 9,492,666ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 74,277 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 32,106,374ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

COVID-19 Infographics: Countries With Number of Infected, Deaths, recovered October 22


ಕೊವಿಡ್ 19 ಅಂಕಿ ಅಂಶ: ಚೇತರಿಕೆ ಪ್ರಮಾಣ ಭಾರತದಲ್ಲೇ ಅಧಿಕ
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,587,899ಪ್ರಕರಣಗಳು
ಭಾರತ: 7,708,947
ಬ್ರೆಜಿಲ್: 5,300,649
ರಷ್ಯಾ: 1,463,306
ಸ್ಪೇನ್: 1,046,641
ಅರ್ಜೆಂಟೀನಾ: 1,037,325
ಕೊಲಂಬಿಯಾ: 981,700
ಫ್ರಾನ್ಸ್: 957,421
ಪೆರು: 876,885
ಮೆಕ್ಸಿಕೋ: 867,559
COVID-19 Infographics: Countries With Number of Infected, Deaths, recovered October 22


ಕೊವಿಡ್ 19: ಜಾಗತಿಕ ಚೇತರಿಕೆ ಪ್ರಮಾಣದಲ್ಲಿ ಭಾರತವೇ ಮುಂದು
ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 867,559
ಬ್ರೆಜಿಲ್: 155,459
ಭಾರತ: 116,681
ಮೆಕ್ಸಿಕೋ: 87,415
ಯುಕೆ: 44,158
ಇಟಲಿ: 36,832
ಸ್ಪೇನ್: 34,366
ಫ್ರಾನ್ಸ್: 34,048
ಪೆರು: 33,937
ಇರಾನ್: 31,650

COVID-19 Infographics: Countries With Number of Infected, Deaths, recovered October 22

ಕೊವಿಡ್ 19: ಜಾಗತಿಕ ಚೇತರಿಕೆ ಪ್ರಮಾಣದಲ್ಲಿ ಭಾರತವೇ ಮುಂದು
ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 6,874,518
ಯುಎಸ್ಎ: 5,603,130
ಬ್ರೆಜಿಲ್: 4,756,489
ರಷ್ಯಾ: 1,107,988
ಕೊಲಂಬಿಯಾ: 884,895
ಅರ್ಜೆಂಟೀನಾ: 840,520
ಪೆರು: 792,892
ದಕ್ಷಿಣ ಆಫ್ರಿಕಾ: 641,706
ಮೆಕ್ಸಿಕೋ: 632,037
ಚಿಲಿ: 468,269

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+