ಕೊವಿಡ್ 19: ಭಾರತದಲ್ಲಿ ಗುಣಮುಖರಾದವರ ಸಂಖ್ಯೆ 7,078,123

ಬೆಂಗಳೂರು, ಅ.25 : ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 4.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 31,709,303ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 32,864,854ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 78 ಲಕ್ಷಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 50, 129ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 578 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,18,567ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 25ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಅಕ್ಟೋಬರ್ 25ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 43,003,417
ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,155,551ಕ್ಕೇರಿದೆ. ಒಟ್ಟಾರೆ, 31,709,303ಮಂದಿ ಗುಣಮುಖರಾಗಿದ್ದಾರೆ. ಒಟ್ಟು 10,138,563ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 77,297 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 32,864,854ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,827,932ಪ್ರಕರಣಗಳು
ಭಾರತ: 7,866,740
ಬ್ರೆಜಿಲ್: 5,381,224
ರಷ್ಯಾ: 1,513,877
ಸ್ಪೇನ್: 1,110,372
ಫ್ರಾನ್ಸ್: 1,086,497
ಅರ್ಜೆಂಟೀನಾ: 1,081,336
ಕೊಲಂಬಿಯಾ: 1,007,711
ಮೆಕ್ಸಿಕೋ: 886,800
ಪೆರು: 886,214

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 230,068
ಬ್ರೆಜಿಲ್: 156,926
ಭಾರತ: 118,593
ಮೆಕ್ಸಿಕೋ: 88,743
ಯುಕೆ: 44,745
ಇಟಲಿ: 37,210
ಸ್ಪೇನ್: 34,752
ಫ್ರಾನ್ಸ್: 34,645
ಪೆರು: 34,095
ಇರಾನ್: 32,320

Recommended Video

    Corona ಓಡಿಸೋ ಸಮಯ ದೂರ ಇಲ್ಲಾ | Corona Vaccine | Oneindia Kannada
    ಗುಣಮುಖರಾದವರು ಟಾಪ್ 10 ದೇಶ

    ಗುಣಮುಖರಾದವರು ಟಾಪ್ 10 ದೇಶ

    ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
    ಭಾರತ: ಗುಣಮುಖರಾದವರ ಸಂಖ್ಯೆ: 7,078,123
    ಯುಎಸ್ಎ: 5,741,611
    ಬ್ರೆಜಿಲ್: 4,817,898
    ರಷ್ಯಾ: 1,138,522
    ಕೊಲಂಬಿಯಾ: 907,379
    ಅರ್ಜೆಂಟೀನಾ: 881,113
    ಪೆರು: 803,846
    ದಕ್ಷಿಣ ಆಫ್ರಿಕಾ: 644,641
    ಮೆಕ್ಸಿಕೋ: 646,739
    ಚಿಲಿ: 476,576

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+