ಕೊವಿಡ್ 19: ಜಾಗತಿಕ ಚೇತರಿಕೆ 43,875,034, ಭಾರತದಲ್ಲಿ 7,201,070

ಬೆಂಗಳೂರು, ಅ.27 : ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 4.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 32,238,095ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 33,404,218ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 79 ಲಕ್ಷಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 36,469 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 500 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,19,502ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 27ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಅಕ್ಟೋಬರ್ 27ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 43,875,034ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,166,123
ಕ್ಕೇರಿದೆ. ಒಟ್ಟಾರೆ, 32,238,095ಮಂದಿ ಗುಣಮುಖರಾಗಿದ್ದಾರೆ. ಒಟ್ಟು 10,470,816ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 79,308 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 33,404,218ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,964,331ಪ್ರಕರಣಗಳು
ಭಾರತ: 7,946,429
ಬ್ರೆಜಿಲ್: 5,411,550
ರಷ್ಯಾ: 1,547,774
ಫ್ರಾನ್ಸ್: 1,165,278
ಸ್ಪೇನ್: 1,156,498
ಅರ್ಜೆಂಟೀನಾ: 1,102,301
ಕೊಲಂಬಿಯಾ: 1,025,052
ಮೆಕ್ಸಿಕೋ: 895,326
ಯುಕೆ: 894,690

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 231,129
ಬ್ರೆಜಿಲ್: 157,451
ಭಾರತ: 119,535
ಮೆಕ್ಸಿಕೋ: 89,171
ಯುಕೆ: 44,998
ಇಟಲಿ: 37,479
ಸ್ಪೇನ್: 35,031
ಫ್ರಾನ್ಸ್: 35,018
ಪೆರು: 34,197
ಇರಾನ್: 33,299

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 7,201,070
ಯುಎಸ್ಎ: 5,835,211
ಬ್ರೆಜಿಲ್: 4,865,930
ರಷ್ಯಾ: 1,158,940
ಕೊಲಂಬಿಯಾ: 924,044
ಅರ್ಜೆಂಟೀನಾ: 909,586
ಪೆರು: 810,995
ಮೆಕ್ಸಿಕೋ: 655,118
ದಕ್ಷಿಣ ಆಫ್ರಿಕಾ: 646,721
ಚಿಲಿ: 479,877

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+