ಕೊವಿಡ್ 19: ಭಾರತದಲ್ಲಿ ಸೋಂಕಿತರು 79 ಲಕ್ಷ, ಚೇತರಿಕೆ 7,201,070

ಬೆಂಗಳೂರು, ಅ.28: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 4.4 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 32,238,095ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 33,404,218ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 79 ಲಕ್ಷಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 43,893 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 508 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,20,010ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 28ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಅಕ್ಟೋಬರ್ 28ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 44,358,087ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,173,827ಕ್ಕೇರಿದೆ. ಒಟ್ಟಾರೆ, 32,511,688ಮಂದಿ ಗುಣಮುಖರಾಗಿದ್ದಾರೆ. ಒಟ್ಟು 10,673,209 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 80,385 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 33,685,855 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,039,170ಪ್ರಕರಣಗಳು
ಭಾರತ: 7,990,322
ಬ್ರೆಜಿಲ್: 5,440,903
ರಷ್ಯಾ: 1,563,976
ಫ್ರಾನ್ಸ್: 1,198,695
ಸ್ಪೇನ್: 1,174,916
ಅರ್ಜೆಂಟೀನಾ: 1,116,609
ಕೊಲಂಬಿಯಾ: 1,033,218
ಯುಕೆ: 917,575
ಮೆಕ್ಸಿಕೋ: 901,268

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 232,101
ಬ್ರೆಜಿಲ್: 157,981
ಭಾರತ: 120,054
ಮೆಕ್ಸಿಕೋ: 89,814
ಯುಕೆ: 45,365
ಇಟಲಿ: 37,700
ಸ್ಪೇನ್: 35,031
ಫ್ರಾನ್ಸ್: 35,298
ಪೆರು: 34,257
ಇರಾನ್: 33,714

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 7,259,509
ಯುಎಸ್ಎ: 5,878,859
ಬ್ರೆಜಿಲ್: 4,904,046
ರಷ್ಯಾ: 1,171,301
ಕೊಲಂಬಿಯಾ: 932,882
ಅರ್ಜೆಂಟೀನಾ: 921,344
ಪೆರು: 814,204
ಮೆಕ್ಸಿಕೋ: 659,473
ದಕ್ಷಿಣ ಆಫ್ರಿಕಾ: 647,833
ಚಿಲಿ: 481,379

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+