ಕೊವಿಡ್ 19: ಜಾಗತಿಕ ಚೇತರಿಕೆ 32,794,624, ಭಾರತದಲ್ಲಿ 7,315,989

ಬೆಂಗಳೂರು, ಅ.28 : ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 4.4 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 32,794,624 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 33,975,673 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 79 ಲಕ್ಷಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 49,881 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 517 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,20,527ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 29ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಅಕ್ಟೋಬರ್ 29ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 44,896,410ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,181,049ಕ್ಕೇರಿದೆ. ಒಟ್ಟಾರೆ, 32,794,624ಮಂದಿ ಗುಣಮುಖರಾಗಿದ್ದಾರೆ. ಒಟ್ಟು 10,920,737 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 81,747 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 33,975,673 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,121,800ಪ್ರಕರಣಗಳು
ಭಾರತ: 8,041,051
ಬ್ರೆಜಿಲ್: 5,469,755
ರಷ್ಯಾ: 1,581,693
ಫ್ರಾನ್ಸ್: 1,235,132
ಸ್ಪೇನ್: 1,194,681
ಅರ್ಜೆಂಟೀನಾ: 1,130,533
ಕೊಲಂಬಿಯಾ: 1,041,935
ಯುಕೆ: 942,275
ಮೆಕ್ಸಿಕೋ: 906,863

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 233,137
ಬ್ರೆಜಿಲ್: 158,468
ಭಾರತ: 120,583
ಮೆಕ್ಸಿಕೋ: 90,309
ಯುಕೆ: 45,675
ಇಟಲಿ: 37,905
ಫ್ರಾನ್ಸ್: 35,785
ಸ್ಪೇನ್: 35,466
ಪೆರು: 34,315
ಇರಾನ್: 34,113

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 7,315,989
ಯುಎಸ್ಎ: 5,934,052
ಬ್ರೆಜಿಲ್: 4,934,548
ರಷ್ಯಾ: 1,186,041
ಕೊಲಂಬಿಯಾ: 941,874
ಅರ್ಜೆಂಟೀನಾ: 931,147
ಪೆರು: 816,688
ಮೆಕ್ಸಿಕೋ: 663,639
ದಕ್ಷಿಣ ಆಫ್ರಿಕಾ: 648,654
ಚಿಲಿ: 482,906

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+