ಕೊವಿಡ್ 19: ಜಾಗತಿಕ ಚೇತರಿಕೆ 33,061,183, ಭಾರತದಲ್ಲಿ 7,373,375

ಬೆಂಗಳೂರು, ಅ. 30 : ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 4.5 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 33,061,183 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 34,249,372ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 80 ಲಕ್ಷಕ್ಕೇರಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 48, 648 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 563 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,21,090ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಅಕ್ಟೋಬರ್ 30ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಅಕ್ಟೋಬರ್ 30ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 45,470,884ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,188,189ಕ್ಕೇರಿದೆ. ಒಟ್ಟಾರೆ, 33,061,183ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,221,512 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ,82,490 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ.34,249,372ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,216,077 ಪ್ರಕರಣಗಳು
ಭಾರತ: 8,089,593
ಬ್ರೆಜಿಲ್: 5,496,402
ರಷ್ಯಾ: 1,599,976
ಫ್ರಾನ್ಸ್: 1,235,132
ಸ್ಪೇನ್: 1,238,922
ಅರ್ಜೆಂಟೀನಾ: 1,143,800
ಕೊಲಂಬಿಯಾ: 1,053,122
ಯುಕೆ: 965,340
ಮೆಕ್ಸಿಕೋ: 912,811

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 234,207
ಬ್ರೆಜಿಲ್: 159,033
ಭಾರತ: 121,144
ಮೆಕ್ಸಿಕೋ: 90,773
ಯುಕೆ: 45,955
ಇಟಲಿ: 38,122
ಫ್ರಾನ್ಸ್: 36,020
ಸ್ಪೇನ್: 35,639
ಇರಾನ್: 34,478
ಪೆರು: 34,362

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 7,373,375
ಯುಎಸ್ಎ: 5,984,184
ಬ್ರೆಜಿಲ್: 4,954,159
ರಷ್ಯಾ: 1,200,560
ಕೊಲಂಬಿಯಾ: 950,348
ಅರ್ಜೆಂಟೀನಾ: 946,134
ಪೆರು: 819,717
ಮೆಕ್ಸಿಕೋ: 668,667
ದಕ್ಷಿಣ ಆಫ್ರಿಕಾ: 649,935
ಚಿಲಿ: 483,922

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+