ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್ 1: ಕೊವಿಡ್19 ಜಾಗತಿಕ ಅಂಕಿ ಅಂಶ ಇನ್ಫೋಗ್ರಾಫಿಕ್ಸ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 1: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 218,841,060ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 195,659,463ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 200,198,120ಪ್ರಕರಣಗಳು ಮುಕ್ತಾಯಗೊಂಡಿವೆ.

2021ರ ಜೂನ್ 21ರಿಂದ ಸಾರ್ವತ್ರಿಕ ಕೋವಿಡ್-19 ಲಸಿಕೀಕರಣದ ಹೊಸ ಹಂತ ಆರಂಭವಾಗಿದೆ. ಕೇಂದ್ರ ಸರ್ಕಾರ ದೇಶಾದ್ಯಂತ ಕೋವಿಡ್-19 ಲಸಿಕೀಕರಣ ವ್ಯಾಪ್ತಿ ಮತ್ತು ವೇಗವನ್ನು ವೃದ್ಧಿಸಲು ಬದ್ಧವಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಸೆಪ್ಟೆಂಬರ್ 1) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 34,109 ರೋಗಿಗಳು ಚೇತರಿಕೆ

ಭಾರತದಲ್ಲಿ 24 ಗಂಟೆಗಳಲ್ಲಿ 34,109 ರೋಗಿಗಳು ಚೇತರಿಕೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 30,351ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 32,851,586ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 439,361ಕ್ಕೆ ಏರಿಕೆಯಾಗಿದೆ, 32,015,742 ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 34,109 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.68%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಸೆಪ್ಟೆಂಬರ್ 1ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 218,841,060ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,538,657ಕ್ಕೇರಿದೆ. ಒಟ್ಟಾರೆ, 195,659,463 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,642,940 ಸಕ್ರಿಯ ಪಾಸಿಟಿವ್ 106,309 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 200,198,120 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 40,123,107ಪ್ರಕರಣಗಳು
ಭಾರತ: 32,851,586
ಬ್ರೆಜಿಲ್: 20,777,867
ರಷ್ಯಾ: 6,937,333
ಯುಕೆ: 6,825,074
ಫ್ರಾನ್ಸ್: 6,765,708
ಟರ್ಕಿ: 6,388,331
ಅರ್ಜೆಂಟೀನಾ: 5,185,620
ಇರಾನ್: 5,025,233
ಕೊಲಂಬಿಯಾ: 4,909,086

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 658,019
ಬ್ರೆಜಿಲ್: 580,525
ಭಾರತ: 439,361
ಮೆಕ್ಸಿಕೋ: 259,326
ರಷ್ಯಾ: 184,014
ಯುಕೆ: 132,742
ಇಟಲಿ: 129,221
ಕೊಲಂಬಿಯಾ: 124,945
ಫ್ರಾನ್ಸ್: 114,444
ಅರ್ಜೆಂಟೀನಾ: 111,812

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 32,015,742
ಯುಎಸ್ಎ: 31,021,659
ಬ್ರೆಜಿಲ್: 19,735,447
ಫ್ರಾನ್ಸ್: 6,255,985
ರಷ್ಯಾ: 6,199,379
ಟರ್ಕಿ: 5,837,217
ಯುಕೆ: 5,502,108
ಅರ್ಜೆಂಟೀನಾ: 4,874,141
ಕೊಲಂಬಿಯಾ: 4,738,885
ಸ್ಪೇನ್: 4,362,898
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Infographics: The world is seeing a surge in the number of coronavirus cases. As on September 1 the total cases are at 218,841,060 with death is 4,538,657. The total number of recoveries is 195,659,463.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X