ಸೆಪ್ಟೆಂಬರ್ 2: ಕೊವಿಡ್19 ಜಾಗತಿಕ ಅಂಕಿ ಅಂಶ ಇನ್ಫೋಗ್ರಾಫಿಕ್ಸ್

ಬೆಂಗಳೂರು, ಸೆಪ್ಟೆಂಬರ್ 2: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 219,536,722ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 196,324,783ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 200,198,120 ಪ್ರಕರಣಗಳು ಮುಕ್ತಾಯಗೊಂಡಿವೆ.

2021ರ ಜೂನ್ 21ರಿಂದ ಸಾರ್ವತ್ರಿಕ ಕೋವಿಡ್-19 ಲಸಿಕೀಕರಣದ ಹೊಸ ಹಂತ ಆರಂಭವಾಗಿದೆ. ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

"ಕರ್ನಾಟಕವು ಇಂದೊಂದೇ ದಿನ 12 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಿದೆ. ಕಳೆದ ಐದು ದಿನಗಳಲ್ಲಿ 35 ಲಕ್ಷಕ್ಕೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ," ಎಂದು ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಸೆಪ್ಟೆಂಬರ್ 2) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 34,775 ರೋಗಿಗಳು ಚೇತರಿಕೆ

ಭಾರತದಲ್ಲಿ 24 ಗಂಟೆಗಳಲ್ಲಿ 34,775 ರೋಗಿಗಳು ಚೇತರಿಕೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 45,971ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 32,901,414ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 439,890ಕ್ಕೆ ಏರಿಕೆಯಾಗಿದೆ, 32,054,940 ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 34,775 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.58%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಸೆಪ್ಟೆಂಬರ್ 2ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 219,536,722ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,549,550ಕ್ಕೇರಿದೆ. ಒಟ್ಟಾರೆ, 196,324,783 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,662,389 ಸಕ್ರಿಯ ಪಾಸಿಟಿವ್ 104,804 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 200,874,333 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 40,341,755ಪ್ರಕರಣಗಳು
ಭಾರತ: 32,896,809
ಬ್ರೆಜಿಲ್: 20,804,215
ರಷ್ಯಾ: 6,956,318
ಯುಕೆ: 6,825,074
ಫ್ರಾನ್ಸ್: 6,783,329
ಟರ್ಕಿ: 6,412,277
ಅರ್ಜೆಂಟೀನಾ: 5,190,948
ಇರಾನ್: 5,055,512
ಕೊಲಂಬಿಯಾ: 4,911,082

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 660,050
ಬ್ರೆಜಿಲ್: 581,228
ಭಾರತ: 439,833
ಮೆಕ್ಸಿಕೋ: 260,503
ರಷ್ಯಾ: 184,812
ಯುಕೆ: 132,742
ಇಟಲಿ: 129,290
ಕೊಲಂಬಿಯಾ: 125,016
ಫ್ರಾನ್ಸ್: 114,577
ಅರ್ಜೆಂಟೀನಾ: 112,005

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 32,049,937
ಯುಎಸ್ಎ: 31,138,396
ಬ್ರೆಜಿಲ್: 19,775,873
ಫ್ರಾನ್ಸ್: 6,310,859
ರಷ್ಯಾ: 6,218,048
ಟರ್ಕಿ: 5,852,381
ಯುಕೆ: 5,502,108
ಅರ್ಜೆಂಟೀನಾ: 4,878,099
ಕೊಲಂಬಿಯಾ: 4,740,709
ಸ್ಪೇನ್: 4,381,350
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+