ಕೊವಿಡ್ 19 ಅಂಕಿ ಅಂಶ: ವಿಶ್ವದೆಲ್ಲೆಡೆ 2.2 ಕೋಟಿ ಮಂದಿ ಚೇತರಿಕೆ

ಬೆಂಗಳೂರು, ಸೆ. 20: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.1 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 2.2 ಕೋಟಿ ಚೇತರಿಕೆ ಹೊಂದಿದ್ದಾರೆ.

ಭಾರತದಲ್ಲಿ 24 ಗಂಟೆಯಲ್ಲಿ 92,605 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 54,00,620ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 10,10,824. ಇದುವರೆಗೂ ಗುಣಮುಖರಾದವರ ಸಂಖ್ಯೆ 43,03,044. ದೇಶದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ.

ಮಹಾರಾಷ್ಟ್ರ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 11,88,015. ಸಕ್ರಿಯ ಪ್ರಕರಣಗಳು 2,97,480. ಆಂಧ್ರ ಪ್ರದೇಶದಲ್ಲಿ ಒಟ್ಟು ಸೋಂಕಿತರು 6,17,776. ಸಕ್ರಿಯ ಪ್ರಕರಣಗಳ ಸಂಖ್ಯೆ 81,763. ತಮಿಳುನಾಡು ರಾಜ್ಯದಲ್ಲಿ ಒಟ್ಟು ಸೋಂಕಿತರು 5,36,477. ಸಕ್ರಿಯ ಪ್ರಕರಣಗಳ ಸಂಖ್ಯೆ 46,453. ರಾಜ್ಯ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆಲ್ಲಿ 3ನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 511346. ರಾಜ್ಯ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 4ನೇ ಸ್ಥಾನದಲ್ಲಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಸೆಪ್ಟೆಂಬರ್ 20ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ.

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಸೆಪ್ಟೆಂಬರ್ 20ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 31,024,690ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 962,074ಕ್ಕೇರಿದೆ. ಒಟ್ಟಾರೆ, 962,074ಮಂದಿ ಗುಣಮುಖರಾಗಿದ್ದಾರೆ. ಒಟ್ಟು 7,439,787ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 61,400 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 23,584,903 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 6,968,918 ಪ್ರಕರಣಗಳು
ಭಾರತ: 5,405,252
ಬ್ರೆಜಿಲ್: 4,528,347
ರಷ್ಯಾ: 1,103,399
ಪೆರು: 762,865
ಕೊಲಂಬಿಯಾ: 758,398
ಮೆಕ್ಸಿಕೋ: 694,121
ದಕ್ಷಿಣ ಆಫ್ರಿಕಾ: 659,656
ಸ್ಪೇನ್: 659,334
ಅರ್ಜೆಂಟೀನಾ: 622,934

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 203,844
ಬ್ರೆಜಿಲ್: 136,565
ಭಾರತ: 86,796
ಮೆಕ್ಸಿಕೋ: 73,258
ಯುಕೆ: 41,759
ಇಟಲಿ: 35,692
ಸ್ಪೇನ್: 30,495
ಪೆರು: 31,369
ಫ್ರಾನ್ಸ್: 31,274
ಇರಾನ್: 24,301

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 4,303,043
ಯುಎಸ್ಎ: 4,223,918
ಬ್ರೆಜಿಲ್: 3,820,095
ರಷ್ಯಾ: 909,357
ಕೊಲಂಬಿಯಾ: 627,685
ಪೆರು: 607,837
ದಕ್ಷಿಣ ಆಫ್ರಿಕಾ: 589,434
ಮೆಕ್ಸಿಕೋ: 496,224
ಅರ್ಜೆಂಟೀನಾ: 478,077
ಚಿಲಿ: 418,101

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+