ಕೊವಿಡ್ 19 ಅಂಕಿ ಅಂಶ: ಜಾಗತಿಕ ಚೇತರಿಕೆ ಪ್ರಮಾಣದಲ್ಲಿ ಭಾರತವೇ ಮುಂದು

ಬೆಂಗಳೂರು, ಸೆ. 23: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.1 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 2.3 ಕೋಟಿ ಚೇತರಿಕೆ ಹೊಂದಿದ್ದಾರೆ.

ವಿಶ್ವದಲ್ಲಿ ಅತಿ ಹೆಚ್ಚು ಚೇತರಿಕೆ ಕಂಡಿರುವ ದೇಶಗಳ ಪೈಕಿ ಭಾರತ ಅಗ್ರಸ್ಥಾನದಲ್ಲಿದೆ. ಭಾರತದಲ್ಲಿ ಚೇತರಿಕೆ ಪ್ರಮಾಣ ಶೇ 19.5ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 83347 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 1085 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 88935ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 9,53,683 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 6,62,79,462 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಸೆಪ್ಟೆಂಬರ್ 23ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಸೆಪ್ಟೆಂಬರ್ 23ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 31,816,653 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 976,021ಕ್ಕೇರಿದೆ. ಒಟ್ಟಾರೆ, 23,420,748ಮಂದಿ ಗುಣಮುಖರಾಗಿದ್ದಾರೆ. ಒಟ್ಟು 7,419,884ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 62,046 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ.24,396,769ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 7,098,291ಪ್ರಕರಣಗಳು
ಭಾರತ: 5,650,540
ಬ್ರೆಜಿಲ್: 4,595,335
ರಷ್ಯಾ: 1,122,241
ಕೊಲಂಬಿಯಾ: 777,537
ಪೆರು: 776,546
ಮೆಕ್ಸಿಕೋ: 705,263
ಸ್ಪೇನ್: 682,267
ದಕ್ಷಿಣ ಆಫ್ರಿಕಾ: 663,282
ಅರ್ಜೆಂಟೀನಾ: 652,174
***

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 205,478
ಬ್ರೆಜಿಲ್: 138,159
ಭಾರತ: 90,077
ಮೆಕ್ಸಿಕೋ: 74,348
ಯುಕೆ: 41,825
ಇಟಲಿ: 35,738
ಪೆರು: 31,586
ಫ್ರಾನ್ಸ್: 31,416
ಸ್ಪೇನ್: 30,904
ಇರಾನ್: 24,656
***

Recommended Video

    ನರೇಂದ್ರ ಮೋದಿ ಸರ್ಕಾರದ ವಿರುದ್ಧ ಆಕ್ರೋಶ | Oneindia Kannada
    ಗುಣಮುಖರಾದವರು ಟಾಪ್ 10 ದೇಶ

    ಗುಣಮುಖರಾದವರು ಟಾಪ್ 10 ದೇಶ

    ಗುಣಮುಖರಾದವರು ಟಾಪ್ 10 ದೇಶ
    ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
    ಭಾರತ: ಗುಣಮುಖರಾದವರ ಸಂಖ್ಯೆ: 4,587,613
    ಯುಎಸ್ಎ: 4,347,172
    ಬ್ರೆಜಿಲ್: 3,945,627
    ರಷ್ಯಾ: 923,699
    ಕೊಲಂಬಿಯಾ: 650,801
    ಪೆರು: 629,094
    ದಕ್ಷಿಣ ಆಫ್ರಿಕಾ: 592,904
    ಅರ್ಜೆಂಟೀನಾ: 517,228
    ಮೆಕ್ಸಿಕೋ: 506,732
    ಚಿಲಿ: 423,176

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+