ಕೊವಿಡ್ 19 ಅಂಕಿ ಅಂಶ: ಜಾಗತಿಕವಾಗಿ 24,674,211ಪ್ರಕರಣಗಳು ಮುಕ್ತಾಯ

ಬೆಂಗಳೂರು, ಸೆ. 24: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.2 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 2.3 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 24,674,211ಪ್ರಕರಣಗಳು ಮುಕ್ತಾಯಗೊಂಡಿವೆ.

ವಿಶ್ವದಲ್ಲಿ ಅತಿ ಹೆಚ್ಚು ಚೇತರಿಕೆ ಕಂಡಿರುವ ದೇಶಗಳ ಪೈಕಿ ಭಾರತ ಅಗ್ರಸ್ಥಾನದಲ್ಲಿದೆ. ಭಾರತದಲ್ಲಿ ಚೇತರಿಕೆ ಪ್ರಮಾಣ ಶೇ 19.5ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 57 ಲಕ್ಷದ ಗಡಿ ದಾಟಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86508 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಕೊರೊನಾವೈರಸ್ ಸೋಂಕಿಗೆ 1129 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 91149ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಸೆಪ್ಟೆಂಬರ್ 24ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ.

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಸೆಪ್ಟೆಂಬರ್ 24ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 32,110,901 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 982,196ಕ್ಕೇರಿದೆ. ಒಟ್ಟಾರೆ, 23,692,015ಮಂದಿ ಗುಣಮುಖರಾಗಿದ್ದಾರೆ. ಒಟ್ಟು 7,436,690ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 62,375 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 24,674,211ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 7,139,553ಪ್ರಕರಣಗಳು
ಭಾರತ: 5,732,518
ಬ್ರೆಜಿಲ್: 4,627,780
ರಷ್ಯಾ: 1,128,836
ಕೊಲಂಬಿಯಾ: 784,268
ಪೆರು: 782,695
ಮೆಕ್ಸಿಕೋ: 710,049
ಸ್ಪೇನ್: 693,556
ದಕ್ಷಿಣ ಆಫ್ರಿಕಾ: 665,188
ಅರ್ಜೆಂಟೀನಾ: 664,799

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 206,593
ಬ್ರೆಜಿಲ್: 139,065
ಭಾರತ: 91,173
ಮೆಕ್ಸಿಕೋ: 74,949
ಯುಕೆ: 41,862
ಇಟಲಿ: 35,758
ಪೆರು: 31,870
ಫ್ರಾನ್ಸ್: 31,459
ಸ್ಪೇನ್: 31,034
ಇರಾನ್: 24,840
***

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 4,674,987
ಯುಎಸ್ಎ: 4,398,907
ಬ್ರೆಜಿಲ್: 3,992,886
ರಷ್ಯಾ: 929,829
ಕೊಲಂಬಿಯಾ: 662,277
ಪೆರು: 636,489
ದಕ್ಷಿಣ ಆಫ್ರಿಕಾ: 594,229
ಅರ್ಜೆಂಟೀನಾ: 525,486
ಮೆಕ್ಸಿಕೋ: 510,237
ಚಿಲಿ: 425,165

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+