ಕೊವಿಡ್ 19 ಅಂಕಿ ಅಂಶ: ಯಾವ ದೇಶದಲ್ಲಿ ಚೇತರಿಕೆ ಹೆಚ್ಚಾಗಿದೆ

ಬೆಂಗಳೂರು, ಸೆ. 25: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.2 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 2.3 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 24,984,473 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 58 ಲಕ್ಷದ ಗಡಿ ದಾಟಿದೆ. ಭಾರತದಲ್ಲಿ 24 ಗಂಟೆಗಳಲ್ಲೇ 86052 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಕೊರೊನಾವೈರಸ್ ಸೋಂಕಿಗೆ 1129 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 92290ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಸೆಪ್ಟೆಂಬರ್ 25ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ.

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಸೆಪ್ಟೆಂಬರ್ 25ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 32,508,532 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 989,247ಕ್ಕೇರಿದೆ. ಒಟ್ಟಾರೆ, 23,995,226 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 7,524,059 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 63,431 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 24,984,473ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 7,194,493 ಪ್ರಕರಣಗಳು
ಭಾರತ: 5,843,349
ಬ್ರೆಜಿಲ್: 4,659,909
ರಷ್ಯಾ: 1,136,048
ಕೊಲಂಬಿಯಾ: 790,823
ಪೆರು: 788,930
ಮೆಕ್ಸಿಕೋ: 715,457
ಸ್ಪೇನ್: 704,209
ಅರ್ಜೆಂಟೀನಾ: 678,266
ದಕ್ಷಿಣ ಆಫ್ರಿಕಾ: 667,049

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 207,741
ಬ್ರೆಜಿಲ್: 139,883
ಭಾರತ: 92,587
ಮೆಕ್ಸಿಕೋ: 75,439
ಯುಕೆ: 41,902
ಇಟಲಿ: 35,801
ಪೆರು: 31,938
ಫ್ರಾನ್ಸ್: 31,511
ಸ್ಪೇನ್: 31,118
ಇರಾನ್: 25,222

Recommended Video

    ಬಿಹಾರ್ election ಜಟಾಪಟಿ !! | Oneindia Kannada
    ಗುಣಮುಖರಾದವರು ಟಾಪ್ 10 ದೇಶ

    ಗುಣಮುಖರಾದವರು ಟಾಪ್ 10 ದೇಶ

    ಗುಣಮುಖರಾದವರು ಟಾಪ್ 10 ದೇಶ
    ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
    ಭಾರತ: ಗುಣಮುಖರಾದವರ ಸಂಖ್ಯೆ: 4,779,658
    ಯುಎಸ್ಎ: 4,440,429
    ಬ್ರೆಜಿಲ್: 4,023,789
    ರಷ್ಯಾ: 934,146
    ಕೊಲಂಬಿಯಾ: 674,961
    ಪೆರು: 644,345
    ದಕ್ಷಿಣ ಆಫ್ರಿಕಾ: 595,916
    ಅರ್ಜೆಂಟೀನಾ: 536,589
    ಮೆಕ್ಸಿಕೋ: 514,760
    ಚಿಲಿ: 428,580

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+