ಕೊವಿಡ್ 19 ಅಂಕಿ ಅಂಶ: ಚೇತರಿಕೆ ಪ್ರಮಾಣ ಭಾರತದಲ್ಲೇ ಅಧಿಕ

ಬೆಂಗಳೂರು, ಸೆ. 27: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 24,411,772 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 25,410,519 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 59,92,533 ಗಡಿ ದಾಟಿದೆ. ಭಾರತದಲ್ಲಿ 24 ಗಂಟೆಗಳಲ್ಲೇ 88,600ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಕೊರೊನಾವೈರಸ್ ಸೋಂಕಿಗೆ 1124 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 94,503ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಸೆಪ್ಟೆಂಬರ್ 27ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 7,287,593 ಪ್ರಕರಣಗಳು
ಭಾರತ: 5,992,532
ಬ್ರೆಜಿಲ್: 4,718,115
ರಷ್ಯಾ: 1,143,571
ಕೊಲಂಬಿಯಾ: 806,038
ಪೆರು: 800,142
ಸ್ಪೇನ್: 735,198
ಮೆಕ್ಸಿಕೋ: 726,431
ಅರ್ಜೆಂಟೀನಾ: 702,484
ದಕ್ಷಿಣ ಆಫ್ರಿಕಾ: 669,498

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 209,177
ಬ್ರೆಜಿಲ್: 141,441
ಭಾರತ: 94,534
ಮೆಕ್ಸಿಕೋ: 76,243
ಯುಕೆ: 41,971
ಇಟಲಿ: 35,818
ಪೆರು: 32,142
ಫ್ರಾನ್ಸ್: 31,700
ಸ್ಪೇನ್: 31,232
ಇರಾನ್: 25,394

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 209,177
ಬ್ರೆಜಿಲ್: 141,441
ಭಾರತ: 94,534
ಮೆಕ್ಸಿಕೋ: 76,243
ಯುಕೆ: 41,971
ಇಟಲಿ: 35,818
ಪೆರು: 32,142
ಫ್ರಾನ್ಸ್: 31,700
ಸ್ಪೇನ್: 31,232
ಇರಾನ್: 25,394

Recommended Video

    UNLOCK 5.0 ಎನಿರತ್ತೆ ? ಎನಿರಲ್ಲಾ?? | Oneindia Kannada
    ಗುಣಮುಖರಾದವರು ಟಾಪ್ 10 ದೇಶ

    ಗುಣಮುಖರಾದವರು ಟಾಪ್ 10 ದೇಶ

    ಗುಣಮುಖರಾದವರು ಟಾಪ್ 10 ದೇಶ
    ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
    ಭಾರತ: ಗುಣಮುಖರಾದವರ ಸಂಖ್ಯೆ: 4,941,627
    ಯುಎಸ್ಎ: 4,524,108
    ಬ್ರೆಜಿಲ್: 4,050,837
    ರಷ್ಯಾ: 940,150
    ಕೊಲಂಬಿಯಾ: 700,112
    ಪೆರು: 657,836
    ದಕ್ಷಿಣ ಆಫ್ರಿಕಾ: 601,818
    ಅರ್ಜೆಂಟೀನಾ: 556,489
    ಮೆಕ್ಸಿಕೋ: 521,241
    ಚಿಲಿ: 430,259

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+