ಕೊವಿಡ್ 19 ಅಂಕಿ ಅಂಶ: ಜಾಗತಿಕವಾಗಿ 10 ಲಕ್ಷಕ್ಕೇರಿದ ಸಾವಿನ ಸಂಖ್ಯೆ

ಬೆಂಗಳೂರು, ಸೆ. 28: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 24,411,772 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 25,410,519 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 59,92,533 ಗಡಿ ದಾಟಿದೆ. ಭಾರತದಲ್ಲಿ 24 ಗಂಟೆಗಳಲ್ಲೇ 88,600ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಕೊರೊನಾವೈರಸ್ ಸೋಂಕಿಗೆ 1124 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 94,503ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಸೆಪ್ಟೆಂಬರ್ 28ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಸೆಪ್ಟೆಂಬರ್ 28ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 33,343,400 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,002,986ಕ್ಕೇರಿದೆ. ಒಟ್ಟಾರೆ, 24,656,445 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 7,683,969 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 65,057 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 25,659,431 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 7,321,465 ಪ್ರಕರಣಗಳು
ಭಾರತ: 6,078,200
ಬ್ರೆಜಿಲ್: 4,732,309
ರಷ್ಯಾ: 1,159,573
ಕೊಲಂಬಿಯಾ: 813,056
ಪೆರು: 805,302
ಸ್ಪೇನ್: 735,198
ಮೆಕ್ಸಿಕೋ: 730,317
ಅರ್ಜೆಂಟೀನಾ: 711,325
ದಕ್ಷಿಣ ಆಫ್ರಿಕಾ: 670,766

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 209,454
ಬ್ರೆಜಿಲ್: 141,776
ಭಾರತ: 95,600
ಮೆಕ್ಸಿಕೋ: 76,430
ಯುಕೆ: 41,988
ಇಟಲಿ: 35,835
ಪೆರು: 32,262
ಫ್ರಾನ್ಸ್: 31,727
ಸ್ಪೇನ್: 31,232
ಇರಾನ್: 25,779

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 5,016,520
ಯುಎಸ್ಎ: 4,560,742
ಬ್ರೆಜಿಲ್: 4,060,088
ರಷ್ಯಾ: 940,150
ಕೊಲಂಬಿಯಾ: 711,472
ಪೆರು: 664,490
ದಕ್ಷಿಣ ಆಫ್ರಿಕಾ: 603,721
ಅರ್ಜೆಂಟೀನಾ: 565,935
ಮೆಕ್ಸಿಕೋ: 523,831
ಚಿಲಿ: 431,704

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+