ಕೊವಿಡ್ 19: ಭಾರತದಲ್ಲಿ 61 ಲಕ್ಷ ಕೇಸ್, 51 ಲಕ್ಷ ಗುಣಮುಖ

ಬೆಂಗಳೂರು, ಸೆ. 29: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 24,411,772 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 25,906,721 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 61 ಲಕ್ಷದ ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 70589 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 776 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 96318ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಸೆಪ್ಟೆಂಬರ್ 29ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಸೆಪ್ಟೆಂಬರ್ 29ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 33,581,049 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,006,986ಕ್ಕೇರಿದೆ. ಒಟ್ಟಾರೆ, 24,899,735 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 7,674,328 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 65,325 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 25,906,721 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 7,361,889 ಪ್ರಕರಣಗಳು
ಭಾರತ: 6,145,291
ಬ್ರೆಜಿಲ್: 4,748,327
ರಷ್ಯಾ: 1,167,805
ಕೊಲಂಬಿಯಾ: 818,203
ಪೆರು: 808,714
ಸ್ಪೇನ್: 748,266
ಮೆಕ್ಸಿಕೋ: 733,717
ಅರ್ಜೆಂಟೀನಾ: 723,132
ದಕ್ಷಿಣ ಆಫ್ರಿಕಾ: 671,669

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 209,815
ಬ್ರೆಜಿಲ್: 142,161
ಭಾರತ: 96,351
ಮೆಕ್ಸಿಕೋ: 76,603
ಯುಕೆ: 42,001
ಇಟಲಿ: 35,851
ಪೆರು: 32,324
ಫ್ರಾನ್ಸ್: 31,808
ಸ್ಪೇನ್: 31,411
ಇರಾನ್: 25,779

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 5,101,397
ಯುಎಸ್ಎ: 4,610,639
ಬ್ರೆಜಿಲ್: 4,084,182
ರಷ್ಯಾ: 952,399
ಕೊಲಂಬಿಯಾ: 722,536
ಪೆರು: 670,989
ದಕ್ಷಿಣ ಆಫ್ರಿಕಾ: 604,478
ಅರ್ಜೆಂಟೀನಾ: 576,715
ಮೆಕ್ಸಿಕೋ: 527,278
ಚಿಲಿ: 433,016

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+