ಕೊವಿಡ್ 19: ಭಾರತದಲ್ಲಿ 62 ಲಕ್ಷ ಕೇಸ್, 52 ಲಕ್ಷ ಗುಣಮುಖ

ಬೆಂಗಳೂರು, ಸೆ. 30: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 3.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 25,215,175 ಕೋಟಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 26,229,488 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 62 ಲಕ್ಷದ ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 80,472 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿಗೆ 1179 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 97,497ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ಸಚಿತ್ರ ವಿವರ (ಸೆಪ್ಟೆಂಬರ್ 30ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ.

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಸೆಪ್ಟೆಂಬರ್ 30ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 33,940,124 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,014,313ಕ್ಕೇರಿದೆ. ಒಟ್ಟಾರೆ, 25,215,175 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 7,710,636 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 66,029 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 26,229,488 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 7,412,647 ಪ್ರಕರಣಗಳು
ಭಾರತ: 6,245,404
ಬ್ರೆಜಿಲ್: 4,780,317
ರಷ್ಯಾ: 1,176,286
ಕೊಲಂಬಿಯಾ: 824,042
ಪೆರು: 811,768
ಸ್ಪೇನ್: 758,172
ಮೆಕ್ಸಿಕೋ: 738,163
ಅರ್ಜೆಂಟೀನಾ: 736,609
ದಕ್ಷಿಣ ಆಫ್ರಿಕಾ: 672,572

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 211,078
ಬ್ರೆಜಿಲ್: 143,010
ಭಾರತ: 97,761
ಮೆಕ್ಸಿಕೋ: 77,163
ಯುಕೆ: 42,143
ಇಟಲಿ: 35,894
ಪೆರು: 32,396
ಫ್ರಾನ್ಸ್: 31,893
ಸ್ಪೇನ್: 31,614
ಇರಾನ್: 26,169

ಗುಣಮುಖರಾದವರು ಟಾಪ್ 10 ದೇಶ

ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 5,206,044
ಯುಎಸ್ಎ: 4,651,017
ಬ್ರೆಜಿಲ್: 4,135,088
ರಷ್ಯಾ: 958,257
ಕೊಲಂಬಿಯಾ: 734,154
ಪೆರು: 676,925
ದಕ್ಷಿಣ ಆಫ್ರಿಕಾ: 606,520
ಅರ್ಜೆಂಟೀನಾ: 585,857
ಮೆಕ್ಸಿಕೋ: 530,945
ಚಿಲಿ: 436,589

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+