ಕೊವಿಡ್ 19: ಮೇ 21ರಂದು ವಿಶ್ವದಲ್ಲಿ ಎಷ್ಟು ಮಂದಿ ಚೇತರಿಕೆ?
ಬೆಂಗಳೂರು, ಮೇ 21: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 165,933,444ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 146,645,883ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 150,092,746ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 259,269 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 26,031,991ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 291,365ಕ್ಕೆ ಏರಿಕೆಯಾಗಿದೆ, 22,712,735ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮೇ 21 ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ.

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ಮೇ 21ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 165,933,444ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,446,863ಕ್ಕೇರಿದೆ. ಒಟ್ಟಾರೆ, 146,645,883ಮಂದಿ ಗುಣಮುಖರಾಗಿದ್ದಾರೆ. ಒಟ್ಟು 15,840,698ಸಕ್ರಿಯ ಪಾಸಿಟಿವ್ 98,800 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 150,092,746ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 33,833,181ಪ್ರಕರಣಗಳು
ಭಾರತ: 26,031,991
ಬ್ರೆಜಿಲ್: 15,898,558
ಫ್ರಾನ್ಸ್: 5,568,551
ಟರ್ಕಿ: 5,160,423
ರಷ್ಯಾ: 4,983,845
ಯುಕೆ: 4,455,221
ಇಟಲಿ: 4,178,261
ಜರ್ಮನಿ: 3,638,504
ಸ್ಪೇನ್: 3,631,661

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 602,616
ಬ್ರೆಜಿಲ್: 444,391
ಭಾರತ: 291,365
ಮೆಕ್ಸಿಕೋ: 221,080
ಯುಕೆ: 127,701
ಇಟಲಿ: 124,810
ರಷ್ಯಾ: 117,739
ಫ್ರಾನ್ಸ್: 108,314
ಜರ್ಮನಿ: 87,639
ಸ್ಪೇನ್: 79,601

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 27,358,651
ಭಾರತ: 22,712,735
ಬ್ರೆಜಿಲ್: 14,385,962
ಫ್ರಾನ್ಸ್: 5,162,624
ಟರ್ಕಿ: 4,989,787
ರಷ್ಯಾ: 4,601,120
ಯುಕೆ: 4,285,888
ಇಟಲಿ: 3,753,965
ಜರ್ಮನಿ: 3,374,600
ಸ್ಪೇನ್: 3,356,272
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications