ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಏಪ್ರಿಲ್ 12ರಂದು ವಿಶ್ವದಲ್ಲಿ ಎಷ್ಟು ಮಂದಿಗೆ ಸೋಂಕು?

|
Google Oneindia Kannada News

ಬೆಂಗಳೂರು, ಏಪ್ರಿಲ್ 12: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 136,734,084ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 109,971,227ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 112,922,407ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 169,914 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 13,527,717ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 170,209ಕ್ಕೆ ಏರಿಕೆಯಾಗಿದೆ, 12,156,529ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 12ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಏಪ್ರಿಲ್12ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 136,734,601ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,951,420ಕ್ಕೇರಿದೆ. ಒಟ್ಟಾರೆ, 109,971,395ಮಂದಿ ಗುಣಮುಖರಾಗಿದ್ದಾರೆ. ಒಟ್ಟು 23,811,786 ಸಕ್ರಿಯ ಪಾಸಿಟಿವ್ 103,413ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 112,922,815 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 31,918,601 ಪ್ರಕರಣಗಳು
ಭಾರತ: 13,527,717
ಬ್ರೆಜಿಲ್ : 13,482,543
ಫ್ರಾನ್ಸ್: 5,058,680
ರಷ್ಯಾ: 4,649,710
ಯುಕೆ: 4,369,775
ಟರ್ಕಿ: 3,849,011
ಇಟಲಿ: 3,769,814
ಸ್ಪೇನ್: 3,347,512
ಜರ್ಮನಿ: 3,009,541

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 575,829
ಬ್ರೆಜಿಲ್: 353,293
ಮೆಕ್ಸಿಕೋ: 209,338
ಭಾರತ: 170,209
ಯುಕೆ: 127,087
ಇಟಲಿ: 114,254
ರಷ್ಯಾ: 103,263
ಫ್ರಾನ್ಸ್: 98,750
ಜರ್ಮನಿ: 78,964
ಸ್ಪೇನ್: 76,328

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 24,480,522
ಭಾರತ: 12,156,529
ಬ್ರೆಜಿಲ್: 11,880,803
ರಷ್ಯಾ: 4,272,165
ಯುಕೆ: 3,972,029
ಟರ್ಕಿ: 3,331,411
ಇಟಲಿ: 3,122,555
ಸ್ಪೇನ್: 3,095,922
ಜರ್ಮನಿ: 2,683,900
ಕೊಲಂಬಿಯಾ: 2,383,785
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on April 12 the total cases are at 136,734,084 wide is 2,951,407. The total number of recoveries is 109,971,227.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X