ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಏಪ್ರಿಲ್ 14ರಂದು ವಿಶ್ವದಲ್ಲಿ ಎಷ್ಟು ಮಂದಿಗೆ ಸೋಂಕು?

|
Google Oneindia Kannada News

ಬೆಂಗಳೂರು, ಏಪ್ರಿಲ್ 14: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 138,168,397ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 111,160,639ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 114,136,074ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 185,248 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 14,045,609ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 172,924ಕ್ಕೆ ಏರಿಕೆಯಾಗಿದೆ, 12,416,943ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 14ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಏಪ್ರಿಲ್14ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 138,168,397ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,975,435ಕ್ಕೇರಿದೆ. ಒಟ್ಟಾರೆ, 111,160,639ಮಂದಿ ಗುಣಮುಖರಾಗಿದ್ದಾರೆ. ಒಟ್ಟು 24,032,323 ಸಕ್ರಿಯ ಪಾಸಿಟಿವ್ 106,080ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 114,136,074 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 32,072,562 ಪ್ರಕರಣಗಳು
ಭಾರತ: 13,873,825
ಬ್ರೆಜಿಲ್ : 13,601,566
ಫ್ರಾನ್ಸ್: 5,106,329
ರಷ್ಯಾ: 4,666,209
ಯುಕೆ: 4,375,814
ಟರ್ಕಿ: 3,962,760
ಇಟಲಿ: 3,793,033
ಸ್ಪೇನ್: 3,376,548
ಜರ್ಮನಿ: 3,031,836

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 577,191
ಬ್ರೆಜಿಲ್: 358,718
ಮೆಕ್ಸಿಕೋ: 210,294
ಭಾರತ: 172,115
ಯುಕೆ: 127,123
ಇಟಲಿ: 115,088
ರಷ್ಯಾ: 104,000
ಫ್ರಾನ್ಸ್: 99,480
ಜರ್ಮನಿ: 79,408
ಸ್ಪೇನ್: 76,625

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 24,626,413
ಭಾರತ: 12,336,036
ಬ್ರೆಜಿಲ್: 12,074,798
ರಷ್ಯಾ: 4,291,223
ಯುಕೆ: 3,992,416
ಟರ್ಕಿ: 3,424,733
ಇಟಲಿ: 3,158,725
ಸ್ಪೇನ್: 3,114,053
ಜರ್ಮನಿ: 2,718,700
ಕೊಲಂಬಿಯಾ: 2,408,624
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on April 14 the total cases are at 138,168,397 wide is 2,975,435. The total number of recoveries is 111,160,639.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X