ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಏಪ್ರಿಲ್ 16ರಂದು ವಿಶ್ವದಲ್ಲಿ ಎಷ್ಟು ಮಂದಿ ಮರಣ?

|
Google Oneindia Kannada News

ಬೆಂಗಳೂರು, ಏಪ್ರಿಲ್ 16: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 139,828,469ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 118,845,853ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 121,891,511ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 216,850 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 14,465,797ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 175,238ಕ್ಕೆ ಏರಿಕೆಯಾಗಿದೆ, 12,633,314ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಸರ್ಕಾರದಿಂದ 84 ಸಾವಿರ ರೆಮಿಡಿಸ್ವಿರ್ ಖರೀದಿ: ಸುಧಾಕರ್ಸರ್ಕಾರದಿಂದ 84 ಸಾವಿರ ರೆಮಿಡಿಸ್ವಿರ್ ಖರೀದಿ: ಸುಧಾಕರ್

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 16ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಏಪ್ರಿಲ್16ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 139,828,469ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,002,476ಕ್ಕೇರಿದೆ. ಒಟ್ಟಾರೆ, 118,845,853ಮಂದಿ ಗುಣಮುಖರಾಗಿದ್ದಾರೆ. ಒಟ್ಟು 21,496,767 ಸಕ್ರಿಯ ಪಾಸಿಟಿವ್ 106,832 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 121,891,511 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 32,226,766 ಪ್ರಕರಣಗಳು
ಭಾರತ: 14,074,564
ಬ್ರೆಜಿಲ್ : 14,291,917
ಫ್ರಾನ್ಸ್: 5,187,879
ರಷ್ಯಾ: 4,684,148
ಯುಕೆ: 4,380,976
ಟರ್ಕಿ: 4,086,957
ಇಟಲಿ: 3,826,156
ಸ್ಪೇನ್: 3,396,685
ಜರ್ಮನಿ: 3,095,016

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 579,008
ಬ್ರೆಜಿಲ್: 365,954
ಮೆಕ್ಸಿಕೋ: 211,213
ಭಾರತ: 174,335
ಯುಕೆ: 127,191
ಇಟಲಿ: 115,937
ರಷ್ಯಾ: 104,795
ಫ್ರಾನ್ಸ್: 100,073
ಜರ್ಮನಿ: 80,141
ಸ್ಪೇನ್: 76,882

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 24,771,394
ಭಾರತ: 12,547,866
ಬ್ರೆಜಿಲ್: 12,236,295
ರಷ್ಯಾ: 4,310,557
ಯುಕೆ: 4,113,338
ಫ್ರಾನ್ಸ್: 4,008,035
ಟರ್ಕಿ: 3,535,040
ಇಟಲಿ: 3,200,196
ಸ್ಪೇನ್: 3,123,268
ಜರ್ಮನಿ: 2,752,000
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on April 16 the total cases are at 139,828,469 wide is 3,002,476. The total number of recoveries is 118,845,853.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X