ಕೊವಿಡ್ 19: ಏಪ್ರಿಲ್ 17ರಂದು ವಿಶ್ವದಲ್ಲಿ ಎಷ್ಟು ಮಂದಿ ಗುಣಮುಖ?
ಬೆಂಗಳೂರು, ಏಪ್ರಿಲ್ 17: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 140,652,074ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 119,477,372ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 122,492,474ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 233,943 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 14,526,609ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 175,673ಕ್ಕೆ ಏರಿಕೆಯಾಗಿದೆ, 12,671,220ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 17ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ಏಪ್ರಿಲ್17ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 140,652,074ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,015,102ಕ್ಕೇರಿದೆ. ಒಟ್ಟಾರೆ, 119,477,372ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,159,600 ಸಕ್ರಿಯ ಪಾಸಿಟಿವ್ 106,757 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 122,492,474 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 32,308,557ಪ್ರಕರಣಗಳು
ಭಾರತ: 14,526,609
ಬ್ರೆಜಿಲ್ : 13,834,342
ಫ್ರಾನ್ಸ್: 5,224,321
ರಷ್ಯಾ: 4,693,469
ಯುಕೆ: 4,383,572
ಟರ್ಕಿ: 4,150,039
ಇಟಲಿ: 3,842,079
ಸ್ಪೇನ್: 3,407,283
ಜರ್ಮನಿ: 3,116,950

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 579,951
ಬ್ರೆಜಿಲ್: 369,024
ಮೆಕ್ಸಿಕೋ: 211,693
ಭಾರತ: 175,673
ಯುಕೆ: 127,225
ಇಟಲಿ: 116,366
ರಷ್ಯಾ: 105,193
ಫ್ರಾನ್ಸ್: 100,404
ಜರ್ಮನಿ: 80,387
ಸ್ಪೇನ್: 76,981

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 24,836,187
ಭಾರತ: 12,671,220
ಬ್ರೆಜಿಲ್: 12,298,863
ರಷ್ಯಾ: 4,319,389
ಯುಕೆ: 4,139,553
ಫ್ರಾನ್ಸ್: 4,046,205
ಟರ್ಕಿ: 3,591,550
ಇಟಲಿ: 3,218,975
ಸ್ಪೇನ್: 3,129,234
ಜರ್ಮನಿ: 2,765,100
(ಮಾಹಿತಿ ಕೃಪೆ: ವರ್ಲ್ಡ್ಮೀಟರ್)
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications