ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಏಪ್ರಿಲ್ 26ರಂದು ವಿಶ್ವದಲ್ಲಿ ಎಷ್ಟು ಮಂದಿ ಚೇತರಿಕೆ?

|
Google Oneindia Kannada News

ಬೆಂಗಳೂರು, ಏಪ್ರಿಲ್ 26: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 147,886,536ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 124,830,145ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 125,458,500ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 354,531ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 17,313,163ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 195,123ಕ್ಕೆ ಏರಿಕೆಯಾಗಿದೆ, 14,304,382ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 26ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಏಪ್ರಿಲ್ 26ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 147,886,536 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,124,726ಕ್ಕೇರಿದೆ. ಒಟ್ಟಾರೆ, 125,458,500ಮಂದಿ ಗುಣಮುಖರಾಗಿದ್ದಾರೆ. ಒಟ್ಟು 19,303,310ಸಕ್ರಿಯ ಪಾಸಿಟಿವ್ 110,478ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 128,583,226 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 32,824,389ಪ್ರಕರಣಗಳು
ಭಾರತ: 17,313,163
ಬ್ರೆಜಿಲ್: 14,340,787
ಫ್ರಾನ್ಸ್: 5,498,044
ರಷ್ಯಾ: 4,771,372
ಟರ್ಕಿ: 4,629,969
ಯುಕೆ: 4,404,882
ಇಟಲಿ: 3,962,674
ಸ್ಪೇನ್: 3,468,617
ಜರ್ಮನಿ: 3,298,201

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 586,152
ಬ್ರೆಜಿಲ್: 390,925
ಮೆಕ್ಸಿಕೋ: 214,947
ಭಾರತ: 195,123
ಯುಕೆ: 127,428
ಇಟಲಿ: 119,238
ರಷ್ಯಾ: 108,588
ಫ್ರಾನ್ಸ್: 102,858
ಜರ್ಮನಿ: 82,237
ಸ್ಪೇನ್: 77,591

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 25,379,831
ಭಾರತ: 14,304,382
ಬ್ರೆಜಿಲ್: 12,809,169
ರಷ್ಯಾ: 4,394,639
ಫ್ರಾನ್ಸ್: 4,363,098
ಯುಕೆ: 4,193,828
ಟರ್ಕಿ: 4,073,644
ಇಟಲಿ: 3,382,224
ಸ್ಪೇನ್: 3,163,849
ಜರ್ಮನಿ: 2,910,100
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on April 26 the total cases are at 147,886,536 with death is 3,124,726. The total number of recoveries is 125,458,500.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X