ಕೊವಿಡ್ 19: ಏಪ್ರಿಲ್ 27ರಂದು ವಿಶ್ವದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಏಪ್ರಿಲ್ 27: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 148,749,417ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 126,493,217 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 129,631,115ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 319,435ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 17,748,607ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 198,597ಕ್ಕೆ ಏರಿಕೆಯಾಗಿದೆ, 14,624,474ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 27ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಏಪ್ರಿಲ್ 27ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 148,749,417 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,137,898ಕ್ಕೇರಿದೆ. ಒಟ್ಟಾರೆ, 126,493,217ಮಂದಿ ಗುಣಮುಖರಾಗಿದ್ದಾರೆ. ಒಟ್ಟು 19,118,302ಸಕ್ರಿಯ ಪಾಸಿಟಿವ್ 111,248 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 129,631,115 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 32,876,948ಪ್ರಕರಣಗಳು
ಭಾರತ: 17,748,607
ಬ್ರೆಜಿಲ್: 14,370,456
ಫ್ರಾನ್ಸ್: 5,503,996
ರಷ್ಯಾ: 4,779,425
ಟರ್ಕಿ: 4,667,281
ಯುಕೆ: 4,406,946
ಇಟಲಿ: 3,971,114
ಸ್ಪೇನ್: 3,488,469
ಜರ್ಮನಿ: 3,317,330

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 586,647
ಬ್ರೆಜಿಲ್: 392,204
ಮೆಕ್ಸಿಕೋ: 215,113
ಭಾರತ: 198,597
ಯುಕೆ: 127,434
ಇಟಲಿ: 119,539
ರಷ್ಯಾ: 108,980
ಫ್ರಾನ್ಸ್: 103,256
ಜರ್ಮನಿ: 82,551
ಸ್ಪೇನ್: 77,738

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 25,477,507
ಭಾರತ: 14,624,474
ಬ್ರೆಜಿಲ್: 12,879,051
ಫ್ರಾನ್ಸ್: 4,405,319
ರಷ್ಯಾ: 4,402,678
ಯುಕೆ: 4,197,672
ಟರ್ಕಿ: 4,121,671
ಇಟಲಿ: 3,398,763
ಸ್ಪೇನ್: 3,182,894
ಜರ್ಮನಿ: 2,931,400
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+