ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಏಪ್ರಿಲ್ 29ರಂದು ವಿಶ್ವದಲ್ಲಿ ಎಷ್ಟು ಮಂದಿ ಚೇತರಿಕೆ?

|
Google Oneindia Kannada News

ಬೆಂಗಳೂರು, ಏಪ್ರಿಲ್ 29: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 150,359,405ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 127,889,454ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 131,056,503ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 379,459ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 18,376,524ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 204,832ಕ್ಕೆ ಏರಿಕೆಯಾಗಿದೆ, 15,086,878ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಏಪ್ರಿಲ್ 29ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಏಪ್ರಿಲ್ 29ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 150,359,405 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,167,049ಕ್ಕೇರಿದೆ. ಒಟ್ಟಾರೆ, 127,889,454ಮಂದಿ ಗುಣಮುಖರಾಗಿದ್ದಾರೆ. ಒಟ್ಟು 19,302,902ಸಕ್ರಿಯ ಪಾಸಿಟಿವ್ 110,742 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 131,056,503 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 32,983,695ಪ್ರಕರಣಗಳು
ಭಾರತ: 18,376,524
ಬ್ರೆಜಿಲ್: 14,523,807
ಫ್ರಾನ್ಸ್: 5,565,852
ರಷ್ಯಾ: 4,796,557
ಟರ್ಕಿ: 4,751,026
ಯುಕೆ: 4,411,797
ಇಟಲಿ: 3,994,894
ಸ್ಪೇನ್: 3,504,799
ಜರ್ಮನಿ: 3,351,474

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 588,337
ಬ್ರೆಜಿಲ್: 398,343
ಮೆಕ್ಸಿಕೋ: 215,918
ಭಾರತ: 204,832
ಯುಕೆ: 127,480
ಇಟಲಿ: 120,256
ರಷ್ಯಾ: 109,731
ಫ್ರಾನ್ಸ್: 103,918
ಜರ್ಮನಿ: 83,018
ಸ್ಪೇನ್: 77,943

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 25,584,747
ಭಾರತ: 15,086,878
ಬ್ರೆಜಿಲ್: 13,091,714
ಫ್ರಾನ್ಸ್: 4,470,275
ರಷ್ಯಾ: 4,419,540
ಟರ್ಕಿ: 4,212,461
ಯುಕೆ: 4,206,327
ಇಟಲಿ: 3,431,867
ಸ್ಪೇನ್: 3,192,970
ಜರ್ಮನಿ: 2,975,200
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on April 29 the total cases are at 150,359,405 with death is 3,167,049. The total number of recoveries is 127,889,454.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X