ಕೋವಿಡ್ 19: ಆಗಸ್ಟ್ 20 ರಂದು ಜಾಗತಿಕವಾಗಿ ಎಷ್ಟು ಮಂದಿ ಚೇತರಿಕೆ

ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 211,005,328 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 188,909,569 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 193,329,438 ಪ್ರಕರಣಗಳು ಮುಕ್ತಾಯಗೊಂಡಿವೆ.

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 36,571 ಹೊಸ ಪ್ರಕರಣಗಳು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,23,58,829ಕ್ಕೆ ಏರಿಕೆಯಾಗಿದೆ. ನಿನ್ನೆಗಿಂತ ಇಂದು ತುಸು ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಗುರುವಾರ 36,401 ಹೊಸ ಪ್ರಕರಣಗಳು ದಾಖಲಾಗಿದ್ದವು.

ಚೇತರಿಕೆ ಪ್ರಮಾಣ ಶೇ 97.54 ರಷ್ಟಿದ್ದು, ಕಳೆದ 150 ದಿನಗಳಲ್ಲಿ ಕಡಿಮೆ ಎನ್ನುವಂತೆ 3,63,605 ಸಕ್ರಿಯ ಪ್ರಕರಣಗಳಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 540 ಹೊಸ ಸಾವಿನ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 4,33,589ಕ್ಕೆ ಏರಿಕೆಯಾಗಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 20 ರಂತೆ) ಇಲ್ಲಿದೆ.

ಕೊವಿಡ್19 ಪ್ರಕರಣಗಳು

ಕೊವಿಡ್19 ಪ್ರಕರಣಗಳು

ಆಗಸ್ಟ್ 20ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 211,005,328 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,419,869 ಕ್ಕೇರಿದೆ. ಒಟ್ಟಾರೆ, 188,909,569 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 17,675,890 ಸಕ್ರಿಯ ಪಾಸಿಟಿವ್ 108,870 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 193,329,438 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾ ಬಾಧಿತ ಟಾಪ್ 10 ದೇಶಗಳು

ಕೊರೊನಾ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 38,231,787 ಪ್ರಕರಣಗಳು
ಭಾರತ: 32,358,829
ಬ್ರೆಜಿಲ್: 20,494,212
ರಷ್ಯಾ: 6,705,523
ಫ್ರಾನ್ಸ್: 6,557,356
ಯುಕೆ:6,392,160
ಟರ್ಕಿ: 5,704,713
ಅರ್ಜೆಂಟೀನಾ: 6,157,772
ಕೊಲಂಬಿಯಾ: 4,880,516
ಇಟಲಿ: 4,464,005

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಯುಎಸ್ಎ: ಮೃತರ ಸಂಖ್ಯೆ 643,112
ಬ್ರೆಜಿಲ್: 572,733
ಭಾರತ: 433,622
ಮೆಕ್ಸಿಕೋ: 251,319
ರಷ್ಯಾ: 174,485
ಯುಕೆ: 131,373
ಇಟಲಿ: 128,634
ಫ್ರಾನ್ಸ್: 113,103
ಅರ್ಜೆಂಟೀನಾ: 109,841
ಜರ್ಮನಿ: 92,447

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಭಾರತ: ಗುಣಮುಖರಾದವರ ಸಂಖ್ಯೆ: 31,561,635
ಯುಎಸ್ಎ: 30,390,669
ಬ್ರೆಜಿಲ್: 19,393,047
ಫ್ರಾನ್ಸ್: 5,990,445
ಟರ್ಕಿ: 5,666,562
ರಷ್ಯಾ:5,983,405
ಯುಕೆ:4,955,689
ಇಟಲಿ:4,204,869
ಕೊಲಂಬಿಯಾ: 4,706,978
ಅರ್ಜೆಂಟೀನಾ: 4,785,379 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+