ಕೋವಿಡ್ 19: ಆಗಸ್ಟ್ 21 ರಂದು ಜಾಗತಿಕವಾಗಿ ಎಷ್ಟು ಮಂದಿ ಚೇತರಿಕೆ
ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 211,691,613 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 189,429,241ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 193,860,354ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ಕೊರೊನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 34,457 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 375 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,23,93,286ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,33,964ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,61,340ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 36,347 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,15,97,982ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 17,21,205 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 50,45,76,158 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 21 ರಂತೆ) ಇಲ್ಲಿದೆ.

ಕೊವಿಡ್19 ಪ್ರಕರಣಗಳು
ಆಗಸ್ಟ್ 21ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 211,691,613 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,431,113 ಕ್ಕೇರಿದೆ. ಒಟ್ಟಾರೆ, 189,429,241 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 17,831,259 ಸಕ್ರಿಯ ಪಾಸಿಟಿವ್ 109,418 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 193,860,354 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 38,398,596 ಪ್ರಕರಣಗಳು
ಭಾರತ: 32,393,286
ಬ್ರೆಜಿಲ್: 20,528,099
ರಷ್ಯಾ: 6,726,523
ಫ್ರಾನ್ಸ್: 6,579,675
ಯುಕೆ:6,429,147
ಟರ್ಕಿ: 6,177,690
ಅರ್ಜೆಂಟೀನಾ: 5,124,963
ಕೊಲಂಬಿಯಾ: 4,883,932
ಇಟಲಿ: 4,471,225

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಯುಎಸ್ಎ: ಮೃತರ ಸಂಖ್ಯೆ 644,281
ಬ್ರೆಜಿಲ್: 573,658
ಭಾರತ: 433,998
ಮೆಕ್ಸಿಕೋ: 252,080
ರಷ್ಯಾ: 175,282
ಯುಕೆ: 131,487
ಇಟಲಿ:128,683
ಫ್ರಾನ್ಸ್: 113,186
ಅರ್ಜೆಂಟೀನಾ: 110,070
ಜರ್ಮನಿ:92,465

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 31,597,982
ಯುಎಸ್ಎ: 30,439,239
ಬ್ರೆಜಿಲ್: 19,413,552
ಫ್ರಾನ್ಸ್: 6,013,833
ಟರ್ಕಿ: 5,682,123
ರಷ್ಯಾ:6,004,052
ಯುಕೆ:4,986,845
ಇಟಲಿ:4,211,080
ಕೊಲಂಬಿಯಾ: 4,710,952
ಅರ್ಜೆಂಟೀನಾ: 4,796,048 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications