ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಫೆ.17ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

|
Google Oneindia Kannada News

ಬೆಂಗಳೂರು, ಫೆ.17: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 110,120,130 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 84,944,346ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 87,375,469 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,795 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 10,937,320ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 155,949ಕ್ಕೆ ಏರಿಕೆಯಾಗಿದೆ, 10,644,858ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಫೆಬ್ರವರಿ 17ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಫೆಬ್ರವರಿ 12ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 109,744,108 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,431,682ಕ್ಕೇರಿದೆ. ಒಟ್ಟಾರೆ, 84,944,346ಮಂದಿ ಗುಣಮುಖರಾಗಿದ್ದಾರೆ. ಒಟ್ಟು 22,744,661 ಸಕ್ರಿಯ ಪಾಸಿಟಿವ್ 96,911 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 87,375,469 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 28,381,220 ಪ್ರಕರಣಗಳು
ಭಾರತ: 10,937,320
ಬ್ರೆಜಿಲ್: 9,921,981
ರಷ್ಯಾ: 4,112,151
ಯುಕೆ: 4,058,468
ಫ್ರಾನ್ಸ್: 3,489,129
ಸ್ಪೇನ್: 3,096,343
ಇಟಲಿ: 2,739,591
ಟರ್ಕಿ: 2,602,034
ಜರ್ಮನಿ: 2,352,766

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 499,991
ಬ್ರೆಜಿಲ್: 240,983
ಮೆಕ್ಸಿಕೋ: 174,657
ಭಾರತ: 155,949
ಯುಕೆ: 118,195
ಇಟಲಿ: 94,171
ಫ್ರಾನ್ಸ್: 82,812
ಜರ್ಮನಿ: 66,536
ಸ್ಪೇನ್: 65,979
ಇರಾನ್: 59,184

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 18,479,418
ಭಾರತ: 10,644,858
ಬ್ರೆಜಿಲ್: 8,883,191
ರಷ್ಯಾ: 3,642,582
ಟರ್ಕಿ: 2,489,624
ಸ್ಪೇನ್: 2,380,998
ಇಟಲಿ: 2,251,734
ಯುಕೆ: 2,231,199
ಜರ್ಮನಿ: 2,154,600
ಕೊಲಂಬಿಯಾ: 2,095,105

English summary
The world is seeing a surge in the number of coronavirus cases. As on February 17 the total cases are at 110,120,130 and the death toll world wide is 2,431,682. The total number of recoveries is 84,944,346.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X