ಕೊವಿಡ್ 19 ಜ. 06ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಜ. 06: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 8.6 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 61,685,247 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 63,564,267ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 18, 088 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 1,03,74,932ಕ್ಕೇರಿದೆ. ಕೊರೊನಾವೈರಸ್ ಸೋಂಕಿಗೆ 264ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,50,114ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜನವರಿ 06ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಜನವರಿ 06ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 86,981,569ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,879,020ಕ್ಕೇರಿದೆ. ಒಟ್ಟಾರೆ, 61,685,247ಮಂದಿ ಗುಣಮುಖರಾಗಿದ್ದಾರೆ. ಒಟ್ಟು 23,417,302 ಸಕ್ರಿಯ ಪಾಸಿಟಿವ್ 108,104 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 63,564,267ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 21,588,382 ಪ್ರಕರಣಗಳು
ಭಾರತ: 10,377,329
ಬ್ರೆಜಿಲ್: 7,812,007
ರಷ್ಯಾ: 3,308,601
ಯುಕೆ: 2,774,479
ಫ್ರಾನ್ಸ್: 2,680,239
ಟರ್ಕಿ: 2,270,101
ಇಟಲಿ: 2,181,619
ಸ್ಪೇನ್: 1,982,544
ಜರ್ಮನಿ: 1,817,171

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 365,740
ಬ್ರೆಜಿಲ್: 197,777
ಭಾರತ: 150,179
ಮೆಕ್ಸಿಕೋ: 128,822
ಇಟಲಿ: 76,329
ಯುಕೆ: 76,305
ಫ್ರಾನ್ಸ್: 66,282
ಇರಾನ್: 55,830
ಸ್ಪೇನ್: 51,430
ಕೊಲಂಬಿಯಾ: 44,426

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 12,866,611
ಭಾರತ: 9,998,398
ಬ್ರೆಜಿಲ್: 6,963,407
ರಷ್ಯಾ: 2,685,723
ಟರ್ಕಿ: 2,155,338
ಕೊಲಂಬಿಯಾ: 1,559,010
ಇಟಲಿ: 1,536,129
ಅರ್ಜೆಂಟೀನಾ: 1,466,616
ಜರ್ಮನಿ: 1,451,000
ಮೆಕ್ಸಿಕೋ: 1,113,137

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+