ಕೊವಿಡ್ 19 ಜ. 08ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಜ. 08: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 8.8 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 63,734,145 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 65,643,624ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 18, 139ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 1,04,13,417ಕ್ಕೇರಿದೆ. ಕೊರೊನಾವೈರಸ್ ಸೋಂಕಿಗೆ 234ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 1,50,570ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜನವರಿ 08ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಜನವರಿ 07ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 88,642,695ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,909,479ಕ್ಕೇರಿದೆ. ಒಟ್ಟಾರೆ, 63,734,145ಮಂದಿ ಗುಣಮುಖರಾಗಿದ್ದಾರೆ. ಒಟ್ಟು 22,999,071ಸಕ್ರಿಯ ಪಾಸಿಟಿವ್ 108,598 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 65,643,624 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 22,141,943 ಪ್ರಕರಣಗಳು
ಭಾರತ: 10,414,044
ಬ್ರೆಜಿಲ್: 7,961,673
ರಷ್ಯಾ: 3,355,794
ಯುಕೆ: 2,889,419
ಫ್ರಾನ್ಸ್: 2,727,321
ಟರ್ಕಿ: 2,296,102
ಇಟಲಿ: 2,220,361
ಸ್ಪೇನ್: 2,024,904
ಜರ್ಮನಿ: 1,876,226

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 374,242
ಬ್ರೆಜಿಲ್: 200,498
ಭಾರತ: 150,606
ಮೆಕ್ಸಿಕೋ: 131,031
ಯುಕೆ: 78,508
ಇಟಲಿ: 77,291
ಫ್ರಾನ್ಸ್: 66,841
ಇರಾನ್: 56,018
ಸ್ಪೇನ್: 51,675
ಕೊಲಂಬಿಯಾ: 45,067

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 13,147,556
ಭಾರತ:10,037,398
ಬ್ರೆಜಿಲ್: 7,096,931
ರಷ್ಯಾ: 2,731,129
ಟರ್ಕಿ: 2,172,251
ಕೊಲಂಬಿಯಾ: 1,580,285
ಇಟಲಿ: 1,572,015
ಜರ್ಮನಿ: 1,494,100
ಅರ್ಜೆಂಟೀನಾ: 1,484,794
ಮೆಕ್ಸಿಕೋ: 1,127,471

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+