ಕೋವಿಡ್ 19: ಜುಲೈ 1 ರಂದು ಜಾಗತಿಕವಾಗಿ ಎಷ್ಟು ಮಂದಿ ಚೇತರಿಕೆ

ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 183,058,291 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 167,618,684 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 171,583,226ಪ್ರಕರಣಗಳು ಮುಕ್ತಾಯಗೊಂಡಿವೆ.

ಕಳೆದ 24 ಗಂಟೆಗಳಲ್ಲಿ 48,786 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 1,005 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ 61,588 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 3,04,11,634 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,94,88,918 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 3,99,459 ಮಂದಿ ಬಲಿಯಾಗಿದ್ದಾರೆ. ಇದರ ಹೊರತಾಗಿ 5,23,257 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 1 ರಂತೆ) ಇಲ್ಲಿದೆ.

 ಕೊವಿಡ್19 ಪ್ರಕರಣಗಳು

ಕೊವಿಡ್19 ಪ್ರಕರಣಗಳು

ಜೂನ್ 25ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 183,058,291 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 13,964,542 ಕ್ಕೇರಿದೆ. ಒಟ್ಟಾರೆ, 167,618,684ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,475,065 ಸಕ್ರಿಯ ಪಾಸಿಟಿವ್ 79,332 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 171,583,226 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

 ಕೊರೊನಾ ಬಾಧಿತ ಟಾಪ್ 10 ದೇಶಗಳು

ಕೊರೊನಾ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 34,540,845 ಪ್ರಕರಣಗಳು
ಭಾರತ: 30,411,634
ಬ್ರೆಜಿಲ್: 18,559,164
ಫ್ರಾನ್ಸ್: 5,775,301
ರಷ್ಯಾ: 5,538,142
ಟರ್ಕಿ: 5,425,652
ಯುಕೆ: 4,800,907
ಅರ್ಜೆಂಟೀನಾ: 4,470,374
ಇಟಲಿ:4,259,909
ಕೊಲಂಬಿಯಾ:4,240,982

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಯುಎಸ್ಎ: ಮೃತರ ಸಂಖ್ಯೆ 620,249
ಬ್ರೆಜಿಲ್: 518,246
ಭಾರತ: 399,475
ಮೆಕ್ಸಿಕೋ: 233,047
ರಷ್ಯಾ: 135,886
ಯುಕೆ: 128,140
ಇಟಲಿ: 127,566
ಫ್ರಾನ್ಸ್: 111,057
ಅರ್ಜೆಂಟೀನಾ: 94,304
ಜರ್ಮನಿ: 91,459

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಭಾರತ: ಗುಣಮುಖರಾದವರ ಸಂಖ್ಯೆ: 29,488,918
ಯುಎಸ್ಎ: 29,026,688
ಬ್ರೆಜಿಲ್: 16,858,632
ಫ್ರಾನ್ಸ್: 5,618,885
ಟರ್ಕಿ: 5,294,285
ರಷ್ಯಾ: 5,017,321
ಯುಕೆ: 4,324,876
ಇಟಲಿ:4,081,902
ಅರ್ಜೆಂಟೀನಾ: 4,076,921
ಕೊಲಂಬಿಯಾ: 3,936,156 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+