ಜಾಗತಿಕವಾಗಿ ಕೋವಿಡ್ 19ನಿಂದ ಎಷ್ಟು ಮಂದಿ ಚೇತರಿಕೆ?
ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 186,856,021 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 170,907,381 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 174,942,855 ಪ್ರಕರಣಗಳು ಮುಕ್ತಾಯಗೊಂಡಿವೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 42,766 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 186,856,021 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 170,907,381 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 174,942,855 ಪ್ರಕರಣಗಳು ಮುಕ್ತಾಯಗೊಂಡಿವೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 42,766 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಂದೇ ದಿನದಲ್ಲಿ 1206 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ 4,07,145 ಮಂದಿ ಮೃತಪಟ್ಟಿದ್ದಾರೆ. ಒಟ್ಟು 3,07,95,716 ಪ್ರಕರಣಗಳಿವೆ. 2,99,33,538 ಮಂದಿ ಇದುವರೆಗೆ ಚೇತರಿಸಿಕೊಂಡಿದ್ದಾರೆ, ಕಳೆದ 24 ಗಂಟೆಯಲ್ಲಿ 45,254 ಮಂದಿ ಗುಣಮುಖರಾಗಿದ್ದಾರೆ. 4,55,033 ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ಗುರುವಾರ ರಾತ್ರಿ 7 ಗಂಟೆ ವೇಳೆಗೆ 27,86,028 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 37,19,25,602 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 10ರಂತೆ) ಇಲ್ಲಿದೆ.

ಕೊವಿಡ್19 ಪ್ರಕರಣಗಳು
ಜುಲೈ 10 ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 186,856,021 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,035,474 ಕ್ಕೇರಿದೆ. ಒಟ್ಟಾರೆ, 170,907,381ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,913,166ಸಕ್ರಿಯ ಪಾಸಿಟಿವ್ 77,812 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 174,942,855 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 34,711,416 ಪ್ರಕರಣಗಳು
ಭಾರತ: 30,795,716
ಬ್ರೆಜಿಲ್: 19,020,499
ಫ್ರಾನ್ಸ್: 5,803,687
ರಷ್ಯಾ: 5,733,218
ಟರ್ಕಿ: 5,470,764
ಯುಕೆ: 5,058,093
ಅರ್ಜೆಂಟೀನಾ: 4,627,537
ಇಟಲಿ:4,268,491
ಕೊಲಂಬಿಯಾ:4,471,622

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಯುಎಸ್ಎ: ಮೃತರ ಸಂಖ್ಯೆ 4,471,622
ಬ್ರೆಜಿಲ್: 531,777
ಭಾರತ: 407,173
ಮೆಕ್ಸಿಕೋ: 234,675
ರಷ್ಯಾ: 141,501
ಯುಕೆ: 128,365
ಇಟಲಿ: 127,756
ಫ್ರಾನ್ಸ್: 111,302
ಜರ್ಮನಿ: 991,740
ಅರ್ಜೆಂಟೀನಾ: 98,148

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 29,933,538
ಯುಎಸ್ಎ: 29,222,972
ಬ್ರೆಜಿಲ್: 17,479,277
ಫ್ರಾನ್ಸ್: 5,644,194
ಟರ್ಕಿ: 5,338,885
ರಷ್ಯಾ: 5,165,087
ಯುಕೆ: 4,352,069
ಇಟಲಿ:4,099,339
ಅರ್ಜೆಂಟೀನಾ: 4,246,200
ಕೊಲಂಬಿಯಾ: 4,199,227 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications