ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್19 ಅಂಕಿ ಅಂಶ: ಜಾಗತಿಕವಾಗಿ ಎಷ್ಟು ಮಂದಿ ಚೇತರಿಕೆ?

|
Google Oneindia Kannada News

ಬೆಂಗಳೂರು, ಜುಲೈ 14: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 187,798,623ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 172,538,244ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 176,607,098 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 40,215ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 30,956,122ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 411,615ಕ್ಕೆ ಏರಿಕೆಯಾಗಿದೆ, 30,107,078ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 14ರಂತೆ) ಇಲ್ಲಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಜುಲೈ 14ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 188,806,829ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,068,854ಕ್ಕೇರಿದೆ. ಒಟ್ಟಾರೆ, 4,068,854 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 12,199,731ಸಕ್ರಿಯ ಪಾಸಿಟಿವ್ 79,105 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 176,607,098 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 34,807,931ಪ್ರಕರಣಗಳು
ಭಾರತ: 30,956,122
ಬ್ರೆಜಿಲ್: 19,152,065
ಫ್ರಾನ್ಸ್: 5,857,002
ರಷ್ಯಾ: 5,820,849
ಟರ್ಕಿ: 5,493,244
ಯುಕೆ: 5,191,459
ಅರ್ಜೆಂಟೀನಾ: 4,682,960
ಕೊಲಂಬಿಯಾ: 4,548,142
ಇಟಲಿ: 4,275,846

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 623,447
ಬ್ರೆಜಿಲ್: 535,924
ಭಾರತ: 411,615
ಮೆಕ್ಸಿಕೋ: 235,277
ರಷ್ಯಾ: 145,278
ಯುಕೆ: 128,481
ಇಟಲಿ: 127,831
ಫ್ರಾನ್ಸ್: 111,407
ಅರ್ಜೆಂಟೀನಾ: 99,640
ಜರ್ಮನಿ: 91,808

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 30,107,078
ಯುಎಸ್ಎ: 29,304,507
ಬ್ರೆಜಿಲ್: 17,770,617
ಫ್ರಾನ್ಸ್: 5,650,915
ಟರ್ಕಿ: 5,349,344
ರಷ್ಯಾ: 5,360,012
ಯುಕೆ: 4,368,126
ಅರ್ಜೆಂಟೀನಾ: 4,314,593
ಕೊಲಂಬಿಯಾ: 4,299,931
ಇಟಲಿ: 4,106,315
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on July 14 the total cases are at 188,806,829 with death is 4,068,854. The total number of recoveries is 172,538,244.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X