ಕೋವಿಡ್19: ವಿಶ್ವದೆಲ್ಲೆಡೆ ಸೋಂಕಿತರು, ಗುಣಮುಖರಾದವರೆಷ್ಟು?

ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 190,347,535 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 173,542,786ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 177,635,816ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೊನಾ ವೈರಸ್ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 38,079 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 560 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,10,64,908, ಕ್ಕೆ ತಲುಪಿದ್ದು, ಸಾವಿನ 4,13,091ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,24,025ಕ್ಕೆ ಕುಸಿದಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 43,916 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,02,27,792ಕ್ಕೆ ತಲುಪಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 17ರಂತೆ) ಇಲ್ಲಿದೆ.

 ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಜುಲೈ 16ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 190,347,535 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,093,030ಕ್ಕೇರಿದೆ. ಒಟ್ಟಾರೆ, 173,285,228 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 12,711,719ಸಕ್ರಿಯ ಪಾಸಿಟಿವ್ 79,376 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 177,635,816 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

 ಕೊರೊನಾವೈರಸ್ ಬಾಧಿತ ದೇಶಗಳು

ಕೊರೊನಾವೈರಸ್ ಬಾಧಿತ ದೇಶಗಳು

ಯುಎಸ್ಎ: 34,929,856ಪ್ರಕರಣಗಳು
ಭಾರತ: 31,064,908
ಬ್ರೆಜಿಲ್: 19,308,109
ರಷ್ಯಾ: 5,933,115
ಫ್ರಾನ್ಸ್: 5,844,249
ಟರ್ಕಿ: 5,514,373
ಯುಕೆ: 5,332,371
ಅರ್ಜೆಂಟೀನಾ: 4,737,213
ಕೊಲಂಬಿಯಾ: 4,601,335
ಇಟಲಿ: 4,281,214

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: ಮೃತರ ಸಂಖ್ಯೆ 624,606
ಬ್ರೆಜಿಲ್: 540,500
ಭಾರತ: 413,123
ಮೆಕ್ಸಿಕೋ: 236,015
ರಷ್ಯಾ: 147,655
ಯುಕೆ: 128,642
ಇಟಲಿ: 127,851
ಫ್ರಾನ್ಸ್: 111,451
ಅರ್ಜೆಂಟೀನಾ: 101,158
ಜರ್ಮನಿ: 91,878

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಭಾರತ: ಗುಣಮುಖರಾದವರ ಸಂಖ್ಯೆ: 30,227,792
ಯುಎಸ್ಎ: 29,358,531
ಬ್ರೆಜಿಲ್: 17,951,699
ಫ್ರಾನ್ಸ್:5,656,992
ಟರ್ಕಿ: 5,375,262
ರಷ್ಯಾ: 5,322,345
ಯುಕೆ: 4,385,308
ಅರ್ಜೆಂಟೀನಾ: 4,363,105
ಕೊಲಂಬಿಯಾ: 4,353,957
ಇಟಲಿ: 4,110,649

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+