ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್19: ವಿಶ್ವದೆಲ್ಲೆಡೆ ಸೋಂಕಿತರು, ಚೇತರಿಕೆ ಅಂಕಿ ಅಂಶ

|
Google Oneindia Kannada News

ಬೆಂಗಳೂರು, ಜುಲೈ 19: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 191,398,521 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 174,308,886 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 178,417,985 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 38,325 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 31,153,392ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 414,338ಕ್ಕೆ ಏರಿಕೆಯಾಗಿದೆ, 30,313,050ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 19ರಂತೆ) ಇಲ್ಲಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಜುಲೈ 19ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 191,398,521ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,109,099ಕ್ಕೇರಿದೆ. ಒಟ್ಟಾರೆ, 174,308,886 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 12,980,536ಸಕ್ರಿಯ ಪಾಸಿಟಿವ್ 80,735 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 178,417,985 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 34,964,151ಪ್ರಕರಣಗಳು
ಭಾರತ: 31,153,392
ಬ್ರೆಜಿಲ್: 19,376,574
ರಷ್ಯಾ: 5,982,766
ಫ್ರಾನ್ಸ್: 5,867,730
ಟರ್ಕಿ: 5,529,719
ಯುಕೆ: 5,433,939
ಅರ್ಜೆಂಟೀನಾ: 4,756,378
ಕೊಲಂಬಿಯಾ: 4,639,466
ಇಟಲಿ: 4,287,458

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 624,746
ಬ್ರೆಜಿಲ್: 542,262
ಭಾರತ: 414,338
ಮೆಕ್ಸಿಕೋ: 236,331
ರಷ್ಯಾ: 149,138
ಯುಕೆ: 128,708
ಇಟಲಿ: 127,867
ಫ್ರಾನ್ಸ್: 111,472
ಅರ್ಜೆಂಟೀನಾ: 101,549
ಜರ್ಮನಿ: 91,896

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 30,313,050
ಯುಎಸ್ಎ: 29,376,745
ಬ್ರೆಜಿಲ್: 18,023,512
ಟರ್ಕಿ: 5,659,058
ಫ್ರಾನ್ಸ್: 5,654,886
ರಷ್ಯಾ: 5,359,995
ಯುಕೆ: 4,396,950
ಅರ್ಜೆಂಟೀನಾ: 4,394,695
ಕೊಲಂಬಿಯಾ: 4,389,277
ಇಟಲಿ: 4,113,478
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on July 19 the total cases are at 191,398,521 with death is 4,109,099. The total number of recoveries is 174,308,886.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X