ಕೋವಿಡ್19: ವಿಶ್ವದೆಲ್ಲೆಡೆ ಸೋಂಕಿತರು, ಚೇತರಿಕೆ ಸಂಖ್ಯೆ ಎಷ್ಟಿದೆ?

ಬೆಂಗಳೂರು, ಜುಲೈ 20: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 191,897,948ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 174,697,664 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 178,813,801 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 29,424 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 31,209,914ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 414,657ಕ್ಕೆ ಏರಿಕೆಯಾಗಿದೆ, 30,374,508ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 20ರಂತೆ) ಇಲ್ಲಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಜುಲೈ 20ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 191,897,948ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,116,137ಕ್ಕೇರಿದೆ. ಒಟ್ಟಾರೆ, 174,697,664 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 13,084,147ಸಕ್ರಿಯ ಪಾಸಿಟಿವ್ 81,527 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 178,813,801 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 35,018,753ಪ್ರಕರಣಗಳು
ಭಾರತ: 31,181,493
ಬ್ರೆಜಿಲ್: 19,391,845
ರಷ್ಯಾ: 6,006,536
ಫ್ರಾನ್ಸ್: 5,871,881
ಟರ್ಕಿ: 5,537,386
ಯುಕೆ: 5,473,477
ಅರ್ಜೆಂಟೀನಾ: 4,769,142
ಕೊಲಂಬಿಯಾ: 4,655,921
ಇಟಲಿ: 4,289,528

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 624,983
ಬ್ರೆಜಿಲ್: 542,877
ಭಾರತ: 414,657
ಮೆಕ್ಸಿಕೋ: 236,469
ರಷ್ಯಾ: 149,922
ಯುಕೆ: 128,727
ಇಟಲಿ: 127,874
ಫ್ರಾನ್ಸ್: 111,492
ಅರ್ಜೆಂಟೀನಾ: 101,955
ಜರ್ಮನಿ: 91,921

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 30,353,710
ಯುಎಸ್ಎ: 29,406,202
ಬ್ರೆಜಿಲ್: 18,067,080
ಫ್ರಾನ್ಸ್: 5,661,352
ಟರ್ಕಿ: 5,390,739
ರಷ್ಯಾ: 5,382,213
ಕೊಲಂಬಿಯಾ: 4,408,026
ಅರ್ಜೆಂಟೀನಾ: 4,407,815
ಯುಕೆ: 4,404,465
ಇಟಲಿ: 4,114,129
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+