Get Updates
Get notified of breaking news, exclusive insights, and must-see stories!

ಕೋವಿಡ್19: ಜಾಗತಿಕವಾಗಿ ಯಾವ ದೇಶದಲ್ಲಿ ಎಷ್ಟು ಚೇತರಿಕೆ?

ಬೆಂಗಳೂರು, ಜುಲೈ 21: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 192,488,693ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 175,100,902 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 179,238,324ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 42,123 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 31,219,374ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 418,623ಕ್ಕೆ ಏರಿಕೆಯಾಗಿದೆ, 30,390,687ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 21ರಂತೆ) ಇಲ್ಲಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಜುಲೈ 21ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 192,488,693ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,137,422ಕ್ಕೇರಿದೆ. ಒಟ್ಟಾರೆ, 175,100,902 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 13,250,369ಸಕ್ರಿಯ ಪಾಸಿಟಿವ್ 81,749 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 179,238,324 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 35,082,232ಪ್ರಕರಣಗಳು
ಭಾರತ: 31,219,374
ಬ್ರೆಜಿಲ್: 19,419,741
ರಷ್ಯಾ: 6,030,240
ಫ್ರಾನ್ಸ್: 5,890,062
ಯುಕೆ: 5,563,006
ಟರ್ಕಿ: 5,546,166
ಅರ್ಜೆಂಟೀನಾ: 4,784,219
ಕೊಲಂಬಿಯಾ: 4,668,750
ಇಟಲಿ: 4,297,337

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 625,402
ಬ್ರೆಜಿಲ್: 544,302
ಭಾರತ: 418,623
ಮೆಕ್ಸಿಕೋ: 236,810
ರಷ್ಯಾ: 150,705
ಯುಕೆ: 128,896
ಇಟಲಿ: 127,905
ಕೊಲಂಬಿಯಾ:117,131
ಫ್ರಾನ್ಸ್: 111,525
ಅರ್ಜೆಂಟೀನಾ: 102,381

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 30,390,687
ಯುಎಸ್ಎ: 29,435,464
ಬ್ರೆಜಿಲ್: 18,124,621
ಫ್ರಾನ್ಸ್: 5,663,776
ಟರ್ಕಿ: 5,395,300
ರಷ್ಯಾ: 5,404,797
ಕೊಲಂಬಿಯಾ: 4,422,866
ಅರ್ಜೆಂಟೀನಾ: 4,420,995
ಯುಕೆ: 4,419,868
ಇಟಲಿ: 4,118,124
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+