ಕೋವಿಡ್ 19: ಜುಲೈ 24 ರಂದು ಜಾಗತಿಕವಾಗಿ ಎಷ್ಟು ಮಂದಿ ಚೇತರಿಕೆ
ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 194,151,293 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 176,228,340 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 180,391,164 ಪ್ರಕರಣಗಳು ಮುಕ್ತಾಯಗೊಂಡಿವೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ 39,097 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಈ ಒಂದು ದಿನದ ಅವಧಿಯಲ್ಲಿ 546 ಮಂದಿ ಸೋಂಕಿನಿಂದ ಸಾವನ್ನಪ್ಪಿರುವ ವರದಿಯಾಗಿದೆ. 35,087 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಶನಿವಾರದ ಅಂಕಿಸಂಖ್ಯೆ ಮೂಲಕ ಇದುವರೆಗೂ ದೇಶದಲ್ಲಿ ಒಟ್ಟು 3,13,32,159 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 3,05,03,166 ಮಂದಿ ಗುಣಮುಖರಾಗಿದ್ದು, ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 4,08,977ಆಗಿದೆ. ಇದುವರೆಗೂ ಸೋಂಕಿನಿಂದ 4,20,016 ಮಂದಿ ಸಾವನ್ನಪ್ಪಿದ್ದಾರೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 24 ರಂತೆ) ಇಲ್ಲಿದೆ.
ಕೊವಿಡ್19 ಪ್ರಕರಣಗಳು
ಜೂನ್ 25ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 194,151,293 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,162,824 ಕ್ಕೇರಿದೆ. ಒಟ್ಟಾರೆ, 176,228,340 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 13,760,129 ಸಕ್ರಿಯ ಪಾಸಿಟಿವ್ 82,538 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 180,391,164 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.
ಕೊರೊನಾ ಬಾಧಿತ ಟಾಪ್ 10 ದೇಶಗಳು
ಯುಎಸ್ಎ:
35,283,075
ಪ್ರಕರಣಗಳು
ಭಾರತ:
31,332,159
ಬ್ರೆಜಿಲ್:
19,632,443
ರಷ್ಯಾ:
6,102,469
ಫ್ರಾನ್ಸ್:
5,953,071
ಯುಕೆ:5,637,975
ಟರ್ಕಿ:
5,574,997
ಅರ್ಜೆಂಟೀನಾ:
4,827,973
ಇಟಲಿ:
4,307,535
ಕೊಲಂಬಿಯಾ:
4,705,734
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಯುಎಸ್ಎ:
ಮೃತರ
ಸಂಖ್ಯೆ
626,658
ಬ್ರೆಜಿಲ್:
548,420
ಭಾರತ:
420,043
ಮೆಕ್ಸಿಕೋ:
237,954
ರಷ್ಯಾ:
153,095
ಯುಕೆ:
129,044
ಇಟಲಿ:
127,937
ಫ್ರಾನ್ಸ್:
111,591
ಅರ್ಜೆಂಟೀನಾ:
103,359
ಜರ್ಮನಿ:
92,024
Recommended Video
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ
ಭಾರತ:
ಗುಣಮುಖರಾದವರ
ಸಂಖ್ಯೆ:
30,503,166
ಯುಎಸ್ಎ:
29,497,875
ಬ್ರೆಜಿಲ್:
548,420
ಫ್ರಾನ್ಸ್:
111,591
ಟರ್ಕಿ:
50,821
ರಷ್ಯಾ:153,095
ಯುಕೆ:129,044
ಇಟಲಿ:
127,937
ಅರ್ಜೆಂಟೀನಾ:
103,359
ಕೊಲಂಬಿಯಾ:
118,188
(ಮಾಹಿತಿ
ಕೃಪೆ:
ವರ್ಲ್ಡ್ಮೀಟರ್)