• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೋವಿಡ್ 19: ಜುಲೈ 24 ರಂದು ಜಾಗತಿಕವಾಗಿ ಎಷ್ಟು ಮಂದಿ ಚೇತರಿಕೆ

|
Google Oneindia Kannada News

ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 194,151,293 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 176,228,340 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 180,391,164 ಪ್ರಕರಣಗಳು ಮುಕ್ತಾಯಗೊಂಡಿವೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ 39,097 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಈ ಒಂದು ದಿನದ ಅವಧಿಯಲ್ಲಿ 546 ಮಂದಿ ಸೋಂಕಿನಿಂದ ಸಾವನ್ನಪ್ಪಿರುವ ವರದಿಯಾಗಿದೆ. 35,087 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಶನಿವಾರದ ಅಂಕಿಸಂಖ್ಯೆ ಮೂಲಕ ಇದುವರೆಗೂ ದೇಶದಲ್ಲಿ ಒಟ್ಟು 3,13,32,159 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 3,05,03,166 ಮಂದಿ ಗುಣಮುಖರಾಗಿದ್ದು, ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 4,08,977ಆಗಿದೆ. ಇದುವರೆಗೂ ಸೋಂಕಿನಿಂದ 4,20,016 ಮಂದಿ ಸಾವನ್ನಪ್ಪಿದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 24 ರಂತೆ) ಇಲ್ಲಿದೆ.

 ಕೊವಿಡ್19 ಪ್ರಕರಣಗಳು

ಕೊವಿಡ್19 ಪ್ರಕರಣಗಳು

ಜೂನ್ 25ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 194,151,293 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,162,824 ಕ್ಕೇರಿದೆ. ಒಟ್ಟಾರೆ, 176,228,340 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 13,760,129 ಸಕ್ರಿಯ ಪಾಸಿಟಿವ್ 82,538 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 180,391,164 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

 ಕೊರೊನಾ ಬಾಧಿತ ಟಾಪ್ 10 ದೇಶಗಳು

ಕೊರೊನಾ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 35,283,075 ಪ್ರಕರಣಗಳು
ಭಾರತ: 31,332,159
ಬ್ರೆಜಿಲ್: 19,632,443
ರಷ್ಯಾ: 6,102,469
ಫ್ರಾನ್ಸ್: 5,953,071
ಯುಕೆ:5,637,975
ಟರ್ಕಿ: 5,574,997
ಅರ್ಜೆಂಟೀನಾ: 4,827,973
ಇಟಲಿ: 4,307,535
ಕೊಲಂಬಿಯಾ: 4,705,734

 ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಯುಎಸ್ಎ: ಮೃತರ ಸಂಖ್ಯೆ 626,658
ಬ್ರೆಜಿಲ್: 548,420
ಭಾರತ: 420,043
ಮೆಕ್ಸಿಕೋ: 237,954
ರಷ್ಯಾ: 153,095
ಯುಕೆ: 129,044
ಇಟಲಿ: 127,937
ಫ್ರಾನ್ಸ್: 111,591
ಅರ್ಜೆಂಟೀನಾ: 103,359
ಜರ್ಮನಿ: 92,024

    Olympicsನಲ್ಲಿ ಭಾರತ ಮೊದಲ ದಿನವೇ ಪದಕ ಗೆದ್ದರೆ , ಪಾಕಿಸ್ತಾನ ಮಾಡಿದ ಕೆಲಸ ಇದು | Oneindia Kannada
    ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

    ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

    ಭಾರತ: ಗುಣಮುಖರಾದವರ ಸಂಖ್ಯೆ: 30,503,166
    ಯುಎಸ್ಎ: 29,497,875
    ಬ್ರೆಜಿಲ್: 548,420
    ಫ್ರಾನ್ಸ್: 111,591
    ಟರ್ಕಿ: 50,821
    ರಷ್ಯಾ:153,095
    ಯುಕೆ:129,044
    ಇಟಲಿ: 127,937
    ಅರ್ಜೆಂಟೀನಾ: 103,359
    ಕೊಲಂಬಿಯಾ: 118,188 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

    English summary
    The world is seeing a surge in the number of coronavirus cases. As on July 24 the total cases are at 194,151,293 with death is4,162,824. The total number of recoveries is 176,228,340.
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X