ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್19: ಜಾಗತಿಕವಾಗಿ ಯಾವ ದೇಶದಲ್ಲಿ ಎಷ್ಟು ಗುಣಮುಖ?

|
Google Oneindia Kannada News

ಬೆಂಗಳೂರು, ಜುಲೈ 26: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 195,003,206ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 176,912,789 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 181,091,435ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 38,153 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 31,411,262ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 420,996ಕ್ಕೆ ಏರಿಕೆಯಾಗಿದೆ, 30,579,106ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 26ರಂತೆ) ಇಲ್ಲಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಜುಲೈ 26ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 195,003,206ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,178,646ಕ್ಕೇರಿದೆ. ಒಟ್ಟಾರೆ, 176,912,789 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 13,911,771ಸಕ್ರಿಯ ಪಾಸಿಟಿವ್ 84,783 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 181,091,435 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 35,201,647ಪ್ರಕರಣಗಳು
ಭಾರತ: 31,411,262
ಬ್ರೆಜಿಲ್: 19,688,663
ರಷ್ಯಾ: 6,149,780
ಫ್ರಾನ್ಸ್: 5,993,937
ಯುಕೆ: 5,697,912
ಟರ್ಕಿ: 5,601,608
ಅರ್ಜೆಂಟೀನಾ: 4,846,615
ಕೊಲಂಬಿಯಾ: 4,727,846
ಇಟಲಿ: 4,317,415

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 626,768
ಬ್ರೆಜಿಲ್: 549,999
ಭಾರತ: 420,996
ಮೆಕ್ಸಿಕೋ: 238,424
ರಷ್ಯಾ: 154,601
ಯುಕೆ: 129,158
ಇಟಲಿ: 127,949
ಕೊಲಂಬಿಯಾ: 118,868
ಫ್ರಾನ್ಸ್: 111,622
ಅರ್ಜೆಂಟೀನಾ: 103,721

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 30,579,106
ಯುಎಸ್ಎ: 29,511,917
ಬ್ರೆಜಿಲ್: 18,349,436
ಫ್ರಾನ್ಸ್: 5,675,377
ರಷ್ಯಾ: 5,506,834
ಟರ್ಕಿ: 5,421,148
ಅರ್ಜೆಂಟೀನಾ: 4,493,984
ಕೊಲಂಬಿಯಾ: 4,487,973
ಯುಕೆ: 4,450,204
ಇಟಲಿ: 4,123,209
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on July 26 the total cases are at 192,998,633 with death is 4,145,896. The total number of recoveries is 175,483,641.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X