ಕೋವಿಡ್19: ಜಾಗತಿಕವಾಗಿ ಯಾವ ದೇಶದಲ್ಲಿ ಎಷ್ಟು ಚೇತರಿಕೆ

ಬೆಂಗಳೂರು, ಜುಲೈ 28: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 196,171,514ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 177,816,183 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 182,012,957 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 42,928 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 31,484,605 ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 422,054 ಕ್ಕೆ ಏರಿಕೆಯಾಗಿದೆ, 30,663,147 ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 28ರಂತೆ) ಇಲ್ಲಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಜುಲೈ 28ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 196,171,514 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,196,774
ಕ್ಕೇರಿದೆ. ಒಟ್ಟಾರೆ, 177,816,183 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 14,158,557ಸಕ್ರಿಯ ಪಾಸಿಟಿವ್ 86,125ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ.

182,012,957ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 35,353,923ಪ್ರಕರಣಗಳು
ಭಾರತ: 31,484,605
ಬ್ರೆಜಿಲ್: 19,749,073
ರಷ್ಯಾ: 6,195,232
ಫ್ರಾನ್ಸ್: 6,026,115
ಯುಕೆ: 5,745,526
ಟರ್ಕಿ: 5,638,178
ಅರ್ಜೆಂಟೀನಾ: 4,875,927
ಕೊಲಂಬಿಯಾ: 4,747,775
ಸ್ಪೇನ್ : 4,368,453

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 627,351
ಬ್ರೆಜಿಲ್: 551,906
ಭಾರತ: 422,054
ಮೆಕ್ಸಿಕೋ: 239,079
ರಷ್ಯಾ: 156,178
ಯುಕೆ: 129,303
ಇಟಲಿ: 127,995
ಕೊಲಂಬಿಯಾ: 119,482
ಫ್ರಾನ್ಸ್: 111,695
ಅರ್ಜೆಂಟೀನಾ: 104,352

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 30,663,147
ಯುಎಸ್ಎ: 29,571,434
ಬ್ರೆಜಿಲ್: 18,466,822
ಫ್ರಾನ್ಸ್: 5,682,970
ರಷ್ಯಾ: 5,526,950
ಟರ್ಕಿ: 5,547,529
ಅರ್ಜೆಂಟೀನಾ: 4,519,922
ಕೊಲಂಬಿಯಾ: 4,526,917
ಯುಕೆ: 4,470,224
ಇಟಲಿ: 4,126,741
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+