ಕೋವಿಡ್ 19: ಜುಲೈ 3 ರಂದು ಜಾಗತಿಕವಾಗಿ ಎಷ್ಟು ಮಂದಿ ಚೇತರಿಕೆ
ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 183,892,565 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 168,313,093 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 172,294,138ಪ್ರಕರಣಗಳು ಮುಕ್ತಾಯಗೊಂಡಿವೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,111 ಹೊಸ ಕೊರೊನಾ ಪ್ರಕರಣ ದಾಖಲಾಗಿವೆ. ಇದರೊಂದಿಗೆ ಚೇತರಿಕೆ ಪ್ರಮಾಣದಲ್ಲಿಯೂ ಏರಿಕೆ ದಾಖಲಾಗಿದೆ.
ಕಳೆದ 24 ಗಂಟೆಗಳಲ್ಲಿ 57,477 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಂದು ದಿನದ ಅವಧಿಯಲ್ಲಿ 738 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಶನಿವಾರದ ಅಂಕಿಅಂಶದ ಪ್ರಕಾರ, ದೇಶದಲ್ಲಿ ಒಟ್ಟು 3,05,02,362 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 2,96,05,779 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಈವರೆಗೂ 4,01,050 ಮಂದಿ ಸಾವನ್ನಪ್ಪಿದ್ದಾರೆ. ಸದ್ಯಕ್ಕೆ ದೇಶದಲ್ಲಿ 4,95,533 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 3 ರಂತೆ) ಇಲ್ಲಿದೆ.

ಕೊವಿಡ್19 ಪ್ರಕರಣಗಳು
ಜುಲೈ 03ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 183,892,565 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,981,045 ಕ್ಕೇರಿದೆ. ಒಟ್ಟಾರೆ, 168,313,093ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,598,427ಸಕ್ರಿಯ ಪಾಸಿಟಿವ್ 78,124 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 172,294,138 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 34,580,198 ಪ್ರಕರಣಗಳು
ಭಾರತ: 30,502,362
ಬ್ರೆಜಿಲ್: 18,687,469
ಫ್ರಾನ್ಸ್: 5,780,648
ರಷ್ಯಾ: 5,585,799
ಟರ್ಕಿ: 5,435,831
ಯುಕೆ: 4,855,169
ಅರ್ಜೆಂಟೀನಾ: 4,512,439
ಇಟಲಿ:4,261,582
ಕೊಲಂಬಿಯಾ:4,297,302

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಯುಎಸ್ಎ: ಮೃತರ ಸಂಖ್ಯೆ 621,161
ಬ್ರೆಜಿಲ್: 522,068
ಭಾರತ: 401,068
ಮೆಕ್ಸಿಕೋ: 233,425
ರಷ್ಯಾ: 137,262
ಯುಕೆ: 128,189
ಇಟಲಿ: 127,615
ಫ್ರಾನ್ಸ್: 111,135
ಅರ್ಜೆಂಟೀನಾ: 95,382
ಜರ್ಮನಿ: 91,573

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 29,605,779
ಯುಎಸ್ಎ: 29,072,881
ಬ್ರೆಜಿಲ್: 16,989,351
ಫ್ರಾನ್ಸ್: 5,626,675
ಟರ್ಕಿ: 5,305,856
ರಷ್ಯಾ: 5,053,417
ಯುಕೆ: 4,329,769
ಇಟಲಿ:4,086,188
ಅರ್ಜೆಂಟೀನಾ: 4,114,096
ಕೊಲಂಬಿಯಾ: 3,936,156 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications