ಕೋವಿಡ್ 19: ಜೂನ್ 12ರಂದು ವಿಶ್ವದಲ್ಲಿ ಎಷ್ಟು ಮಂದಿ ಚೇತರಿಕೆ?
ಬೆಂಗಳೂರು, ಜೂನ್ 12: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 176,092,417 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 159,674,884ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 163,476,706ಪ್ರಕರಣಗಳು ಮುಕ್ತಾಯಗೊಂಡಿವೆ.
ಕಳೆದ 24 ಗಂಟೆಗಳಲ್ಲಿ 84,332 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಒಂದು ದಿನದಲ್ಲಿ 84,332 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಅವಧಿಯಲ್ಲಿ 1,21,311 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 4,002 ಮಂದಿ ಸೋಂಕಿನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 2,93,59,155ಕ್ಕೆ ಏರಿಕೆಯಾಗಿದೆ. ಇದರಲ್ಲಿ 2,79,11,384 ಮಂದಿ ಗುಣಮುಖರಾಗಿದ್ದು, ಇದುವರೆಗೂ ಒಟ್ಟು 3,67,081 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸದ್ಯಕ್ಕೆ 10,80,690 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
24,96,00,304 ಮಂದಿಗೆ ಕೊರೊನಾ ಲಸಿಕೆ: ಭಾರತದಲ್ಲಿ ಕೋವಿಶೀಲ್ಡ್, ಕೋವ್ಯಾಕ್ಸಿನ್ ಹಾಗೂ ಸ್ಫುಟ್ನಿಕ್ ವಿ ಲಸಿಕೆಗಳನ್ನು ನೀಡಲಾಗುತ್ತಿದೆ. 147 ದಿನಗಳಲ್ಲಿ 24,96,00,304 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿರುವುದಾಗಿ ತಿಳಿದುಬಂದಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜೂನ್ 12 ರಂತೆ) ಇಲ್ಲಿದೆ. ವಿನ್ಯಾಸ ಭರತ್ ಎಚ್.ಸಿ.

ಕೊವಿಡ್ 19 ಪ್ರಕರಣಗಳು
ಜೂನ್ 12ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 176,092,417 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,801,822 ಕ್ಕೇರಿದೆ. ಒಟ್ಟಾರೆ, 159,674,884ಮಂದಿ ಗುಣಮುಖರಾಗಿದ್ದಾರೆ. ಒಟ್ಟು 12,615,711 ಸಕ್ರಿಯ ಪಾಸಿಟಿವ್ 83,986 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 163,476,706ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಯುಎಸ್ಎ: 34,306,446 ಪ್ರಕರಣಗಳು
ಭಾರತ: 29,359,155
ಬ್ರೆಜಿಲ್: 17,301,220
ಫ್ರಾನ್ಸ್: 5,733,838
ಟರ್ಕಿ: 5,319,359
ರಷ್ಯಾ: 5,193,964
ಯುಕೆ: 4,550,944
ಇಟಲಿ: 4,241,760
ಅರ್ಜೆಂಟೀನಾ: 4,093,090
ಸ್ಪೇನ್: 3,733,600

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 3,733,600
ಬ್ರೆಜಿಲ್: 484,350
ಭಾರತ: 367,097
ಮೆಕ್ಸಿಕೋ: 229,821
ಯುಕೆ: 127,884
ಇಟಲಿ: 126,924
ರಷ್ಯಾ: 126,073
ಫ್ರಾನ್ಸ್: 110,344
ಜರ್ಮನಿ:90,398
ಅರ್ಜೆಂಟೀನಾ : 84,628
Recommended Video

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 28,346,324
ಭಾರತ: 27,911,384
ಬ್ರೆಜಿಲ್: 15,718,593
ಫ್ರಾನ್ಸ್: 5,483,618
ಟರ್ಕಿ: 5,192,945
ರಷ್ಯಾ:4,792,169
ಯುಕೆ: 4,284,733
ಇಟಲಿ: 3,901,112
ಅರ್ಜೇಂಟೀನಾ: 3,668,672
ಜರ್ಮನಿ: 3,573,600
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications