• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊವಿಡ್ 19: ಜೂನ್ 14ರಂದು ವಿಶ್ವದಲ್ಲಿ ಎಷ್ಟು ಮಂದಿ ಚೇತರಿಕೆ?

|
Google Oneindia Kannada News

ಬೆಂಗಳೂರು, ಜೂನ್ 14: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 176,785,779ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 160,848,623ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 164,669,531ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 68,400 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 29,510,410ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 374,305ಕ್ಕೆ ಏರಿಕೆಯಾಗಿದೆ, 28,162,947ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಜೂನ್ 14 ರಂತೆ) ಇಲ್ಲಿದೆ.

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಜೂನ್ 14ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 176,785,779ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,820,908ಕ್ಕೇರಿದೆ. ಒಟ್ಟಾರೆ, 160,848,623ಮಂದಿ ಗುಣಮುಖರಾಗಿದ್ದಾರೆ. ಒಟ್ಟು 12,116,248ಸಕ್ರಿಯ ಪಾಸಿಟಿವ್ 84,956 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 164,669,531ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 34,321,171ಪ್ರಕರಣಗಳು
ಭಾರತ: 29,510,410
ಬ್ರೆಜಿಲ್: 17,413,996
ಫ್ರಾನ್ಸ್: 5,740,665
ಟರ್ಕಿ: 5,330,447
ರಷ್ಯಾ: 5,222,408
ಯುಕೆ: 4,565,813
ಇಟಲಿ: 4,244,872
ಅರ್ಜೆಂಟೀನಾ: 4,124,190
ಕೊಲಂಬಿಯಾ: 3,753,224

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 615,053
ಬ್ರೆಜಿಲ್: 487,476
ಭಾರತ: 370,407
ಮೆಕ್ಸಿಕೋ: 230,148
ಯುಕೆ: 127,904
ಇಟಲಿ: 127,002
ರಷ್ಯಾ: 126,801
ಫ್ರಾನ್ಸ್: 110,420
ಜರ್ಮನಿ: 90,470
ಅರ್ಜೆಂಟೀನಾ: 85,343

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 28,400,132
ಭಾರತ: 28,162,947
ಬ್ರೆಜಿಲ್: 15,794,548
ಫ್ರಾನ್ಸ್: 5,495,475
ಟರ್ಕಿ: 5,202,251
ರಷ್ಯಾ: 4,809,647
ಯುಕೆ: 4,287,870
ಇಟಲಿ: 3,957,557
ಅರ್ಜೆಂಟೀನಾ:3,721,350
ಜರ್ಮನಿ: 3,580,600
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on June 14 the total cases are at 176,785,779 with death is 3,820,908. The total number of recoveries is 160,848,623.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X