ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್19: ಜೂನ್ 17ರಂದು ಜಾಗತಿಕ ಗುಣಮುಖ ಸಂಖ್ಯೆ ಹೆಚ್ಚಳ

|
Google Oneindia Kannada News

ಬೆಂಗಳೂರು, ಜೂನ್ 17: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು177,884,539 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 162,394,090 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 166,244,605 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 67,294 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 29,700,313 ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 381,931ಕ್ಕೆ ಏರಿಕೆಯಾಗಿದೆ, 28,491,670ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜೂನ್17 ರಂತೆ) ಇಲ್ಲಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಜೂನ್17ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 177,884,539 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,850,515ಕ್ಕೇರಿದೆ. ಒಟ್ಟಾರೆ, 162,394,090 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,639,934 ಸಕ್ರಿಯ ಪಾಸಿಟಿವ್ 82,812 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 166,244,605 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 34,365,985ಪ್ರಕರಣಗಳು
ಭಾರತ: 29,700,313
ಬ್ರೆಜಿಲ್: 17,629,714
ಫ್ರಾನ್ಸ್: 5,747,647
ಟರ್ಕಿ: 5,348,249
ರಷ್ಯಾ: 5,264,047
ಯುಕೆ: 4,589,814
ಇಟಲಿ: 4,248,432
ಅರ್ಜೆಂಟೀನಾ: 4,198,620
ಕೊಲಂಬಿಯಾ: 3,829,879

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 616,150
ಬ್ರೆಜಿಲ್: 493,837
ಭಾರತ: 381,931
ಮೆಕ್ಸಿಕೋ: 230,624
ಯುಕೆ: 127,926
ಇಟಲಿ: 127,153
ರಷ್ಯಾ: 127,992
ಫ್ರಾನ್ಸ್: 110,578
ಜರ್ಮನಿ: 90,748
ಅರ್ಜೆಂಟೀನಾ: 87,261

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 28,616,495
ಭಾರತ: 28,491,670
ಬ್ರೆಜಿಲ್: 16,030,601
ಫ್ರಾನ್ಸ್: 5,525,051
ಟರ್ಕಿ: 5,215,654
ರಷ್ಯಾ: 4,839,705
ಯುಕೆ: 4,294,506
ಇಟಲಿ: 4,019,424
ಅರ್ಜೆಂಟೀನಾ: 3,791,979
ಜರ್ಮನಿ: 3,594,700
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Recommended Video

33M ಫಾಲೋವರ್ಸ್ ಹೊಂದಿರೋ ಮಾಹಿ ಫಾಲೋ ಮಾಡೋದು ಇವ್ರನ್ನು‌ ಮಾತ್ರ!! | Oneindia Kannada

English summary
The world is seeing a surge in the number of coronavirus cases. As on June 17 the total cases are at 177,884,539 with death is 3,850,515. The total number of recoveries is 162,394,090.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X