ಕೋವಿಡ್19: ಜೂನ್ 18ರಂದು ಜಾಗತಿಕ ಗುಣಮುಖ ಸಂಖ್ಯೆ ಹೆಚ್ಚಳ

ಬೆಂಗಳೂರು, ಜೂನ್ 18: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು178,279,714 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 162,783,016 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 166,642,628 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 62,409 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 29,762,793 ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 383,521ಕ್ಕೆ ಏರಿಕೆಯಾಗಿದೆ, 28,580,647ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜೂನ್18 ರಂತೆ) ಇಲ್ಲಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಜೂನ್18ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 178,279,714 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,859,612ಕ್ಕೇರಿದೆ. ಒಟ್ಟಾರೆ, 162,783,016 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,637,086 ಸಕ್ರಿಯ ಪಾಸಿಟಿವ್ 82,812 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 166,642,628 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 34,377,628ಪ್ರಕರಣಗಳು
ಭಾರತ: 29,762,793
ಬ್ರೆಜಿಲ್: 17,704,041
ಫ್ರಾನ್ಸ್: 5,749,691
ಟರ್ಕಿ: 5,354,153
ರಷ್ಯಾ: 5,281,309
ಯುಕೆ: 4,600,623
ಇಟಲಿ: 4,249,755
ಅರ್ಜೆಂಟೀನಾ: 4,222,400
ಕೊಲಂಬಿಯಾ: 3,859,824

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 616,440
ಬ್ರೆಜಿಲ್: 496,172
ಭಾರತ: 383,521
ಮೆಕ್ಸಿಕೋ: 230,792
ಯುಕೆ: 127,945
ಇಟಲಿ: 127,190
ರಷ್ಯಾ: 128,445
ಫ್ರಾನ್ಸ್: 110,634
ಜರ್ಮನಿ: 90,820
ಅರ್ಜೆಂಟೀನಾ: 87,789

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 28,641,439
ಭಾರತ: 28,580,647
ಬ್ರೆಜಿಲ್: 16,077,483
ಫ್ರಾನ್ಸ್: 5,536,263
ಟರ್ಕಿ: 5,219,797
ರಷ್ಯಾ: 4,850,659
ಯುಕೆ: 4,296,246
ಇಟಲಿ: 4,023,957
ಅರ್ಜೆಂಟೀನಾ: 3,818,346
ಜರ್ಮನಿ: 3,598,100
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+