ಕೋವಿಡ್ 19: ಜೂನ್ 30 ರಂದು ಜಾಗತಿಕವಾಗಿ ಎಷ್ಟು ಮಂದಿ ಚೇತರಿಕೆ
ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 182,620,548 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 167,232,790 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 171,187,612ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 45,951 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 817 ಕೋವಿಡ್'ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಬುಧವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,03,62,848ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,98,454ಕ್ಕೆ ಏರಿಕೆಯಾಗಿದೆ.
ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 5,37,064ಕ್ಕೆ ಕುಸಿದ್ದು, ಹಲವು ದಿನಗಳ ಬಳಿಕ ದೇಶದಲ್ಲಿ ದಾಖಲಾಗಿರುವ ಅತೀ ಕನಿಷ್ಠ ಸಕ್ರಿಯ ಸೋಂಕಿತರ ಸಂಖ್ಯೆ ಇದಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 60,729 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,94,27,330ಕ್ಕೆ ತಲುಪಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜೂನ್ 30 ರಂತೆ) ಇಲ್ಲಿದೆ.

ಕೊವಿಡ್19 ಪ್ರಕರಣಗಳು
ಜೂನ್ 25ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 182,620,548 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,954,822 ಕ್ಕೇರಿದೆ. ಒಟ್ಟಾರೆ, 167,232,790ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,432,936 ಸಕ್ರಿಯ ಪಾಸಿಟಿವ್ 79,824 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 171,187,612 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 34,527,493 ಪ್ರಕರಣಗಳು
ಭಾರತ: 30,362,848
ಬ್ರೆಜಿಲ್: 18,513,305
ಫ್ರಾನ್ಸ್: 5,772,844
ರಷ್ಯಾ: 5,514,599
ಟರ್ಕಿ: 5,420,156
ಯುಕೆ: 4,775,301
ಅರ್ಜೆಂಟೀನಾ: 4,447,701
ಇಟಲಿ: 4,259,133
ಕೊಲಂಬಿಯಾ: 4,213,074

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಯುಎಸ್ಎ: ಮೃತರ ಸಂಖ್ಯೆ 619,980
ಬ್ರೆಜಿಲ್: 398,484
ಭಾರತ: 394,524
ಮೆಕ್ಸಿಕೋ: 232,803
ರಷ್ಯಾ: 128,126
ಯುಕೆ: 128,066
ಇಟಲಿ: 127,542
ಫ್ರಾನ್ಸ್: 111,057
ಅರ್ಜೆಂಟೀನಾ: 93,668
ಜರ್ಮನಿ: 91,400

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಭಾರತ: ಗುಣಮುಖರಾದವರ ಸಂಖ್ಯೆ: 29,427,330
ಯುಎಸ್ಎ: 29,007,373
ಬ್ರೆಜಿಲ್: 16,779,136
ಫ್ರಾನ್ಸ್: 5,614,435
ಟರ್ಕಿ: 5,287,094
ರಷ್ಯಾ: 5,000,393
ಯುಕೆ: 4,322,070
ಇಟಲಿ: 4,078,767
ಅರ್ಜೆಂಟೀನಾ: 4,062,245
ಕೊಲಂಬಿಯಾ: 3,908,310 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications