ಕೊವಿಡ್ 19: ಮಾರ್ಚ್ 15ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಚೇತರಿಕೆ?

ಬೆಂಗಳೂರು, ಮಾರ್ಚ್ 15: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 120,504,704ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 97,050,005ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 99,716,870ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 26,514 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 11,385,339ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 158,762ಕ್ಕೆ ಏರಿಕೆಯಾಗಿದೆ, 11,007,352ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮಾರ್ಚ್ 15ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಮಾರ್ಚ್ 15ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 120,504,704ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,666,865ಕ್ಕೇರಿದೆ. ಒಟ್ಟಾರೆ, 97,050,005 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 20,787,834ಸಕ್ರಿಯ ಪಾಸಿಟಿವ್ 87,840 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 99,716,870ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 30,081,831ಪ್ರಕರಣಗಳು
ಬ್ರೆಜಿಲ್ : 11,483,370
ಭಾರತ: 11,385,339
ರಷ್ಯಾ: 4,400,045
ಯುಕೆ: 4,258,438
ಫ್ರಾನ್ಸ್: 4,071,662
ಇಟಲಿ: 3,223,142
ಸ್ಪೇನ್: 3,183,704
ಟರ್ಕಿ: 2,879,390
ಜರ್ಮನಿ: 2,578,835

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 547,235
ಬ್ರೆಜಿಲ್: 278,327
ಮೆಕ್ಸಿಕೋ: 194,710
ಭಾರತ: 158,762
ಯುಕೆ: 125,516
ಇಟಲಿ: 102,145
ಫ್ರಾನ್ಸ್: 90,429
ಜರ್ಮನಿ: 73,959
ಸ್ಪೇನ್: 72,258
ಇರಾನ್: 61,330

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 22,169,240
ಭಾರತ: 11,007,352
ಬ್ರೆಜಿಲ್: 10,063,808
ರಷ್ಯಾ: 4,003,576
ಯುಕೆ: 3,496,925
ಸ್ಪೇನ್: 2,857,714
ಟರ್ಕಿ: 2,701,076
ಇಟಲಿ: 2,589,731
ಜರ್ಮನಿ: 2,365,100
ಕೊಲಂಬಿಯಾ: 2,202,580
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+