ಕೊವಿಡ್ 19: ಮಾರ್ಚ್ 17ರಂದು ಯಾವ ದೇಶದಲ್ಲಿ ಹೆಚ್ಚು ಸೋಂಕು?
ಬೆಂಗಳೂರು, ಮಾರ್ಚ್ 17: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 121,390,384ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 97,878,946ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 100,563,397ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 28,869 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 11,438,734ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 159,079ಕ್ಕೆ ಏರಿಕೆಯಾಗಿದೆ, 11,204,363ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮಾರ್ಚ್ 17ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು
ಮಾರ್ಚ್ 16ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 121,390,384ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,684,451ಕ್ಕೇರಿದೆ. ಒಟ್ಟಾರೆ, 97,878,946 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 20,826,987ಸಕ್ರಿಯ ಪಾಸಿಟಿವ್ 88,866 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 100,563,397 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 30,231,550 ಪ್ರಕರಣಗಳು
ಬ್ರೆಜಿಲ್ : 11,609,601
ಭಾರತ: 11,438,734
ರಷ್ಯಾ: 4,418,436
ಯುಕೆ: 4,268,821
ಫ್ರಾನ್ಸ್: 4,108,108
ಇಟಲಿ: 3,258,770
ಸ್ಪೇನ್: 3,200,024
ಟರ್ಕಿ: 2,911,642
ಜರ್ಮನಿ: 2,594,675

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 549,367
ಬ್ರೆಜಿಲ್: 282,400
ಮೆಕ್ಸಿಕೋ: 195,119
ಭಾರತ: 159,079
ಯುಕೆ: 125,690
ಇಟಲಿ: 103,001
ಫ್ರಾನ್ಸ್: 91,170
ಜರ್ಮನಿ: 74,431
ಸ್ಪೇನ್: 72,565
ಇರಾನ್: 61,492

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 22,358,469
ಭಾರತ: 11,045,284
ಬ್ರೆಜಿಲ್: 10,204,541
ರಷ್ಯಾ: 4,024,975
ಯುಕೆ: 3,548,731
ಸ್ಪೇನ್: 2,857,714
ಟರ್ಕಿ: 2,734,862
ಇಟಲಿ: 2,619,654
ಜರ್ಮನಿ: 2,383,600
ಕೊಲಂಬಿಯಾ: 2,209,224
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications