ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಮಾರ್ಚ್ 18ರಂದು ಯಾವ ದೇಶದಲ್ಲಿ ಹೆಚ್ಚು ಸೋಂಕು?

|
Google Oneindia Kannada News

ಬೆಂಗಳೂರು, ಮಾರ್ಚ್ 18: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 121,966,002ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 98,286,734ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 100,981,845ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 35,838 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 11,511,936ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 159,394ಕ್ಕೆ ಏರಿಕೆಯಾಗಿದೆ, 11,080,920ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಬೆಂಗಳೂರಿನಲ್ಲಿ ಹೆಚ್ಚಾದ‌ ಕೊರೋನಾ ಆತಂಕ, 6 ಏರಿಯಾಕ್ಕೆ ಎಚ್ಚರ!ಬೆಂಗಳೂರಿನಲ್ಲಿ ಹೆಚ್ಚಾದ‌ ಕೊರೋನಾ ಆತಂಕ, 6 ಏರಿಯಾಕ್ಕೆ ಎಚ್ಚರ!

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮಾರ್ಚ್ 18ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್ 19 ಪ್ರಕರಣಗಳು

ಮಾರ್ಚ್ 18ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 121,966,002ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 2,695,111ಕ್ಕೇರಿದೆ. ಒಟ್ಟಾರೆ, 98,286,734 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 20,984,157ಸಕ್ರಿಯ ಪಾಸಿಟಿವ್ 88,985 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 100,981,845ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 30,298,859ಪ್ರಕರಣಗಳು
ಬ್ರೆಜಿಲ್ : 11,700,431
ಭಾರತ: 11,474,605
ರಷ್ಯಾ: 4,428,239
ಯುಕೆ: 4,274,579
ಫ್ರಾನ್ಸ್: 4,146,609
ಇಟಲಿ: 3,281,810
ಸ್ಪೇನ್: 3,206,116
ಟರ್ಕಿ: 2,930,554
ಜರ್ಮನಿ: 2,610,769

ಲಾಕ್‌ಡೌನ್, ಕರ್ಫ್ಯೂ, ನೈಟ್ ಕರ್ಫ್ಯೂ ಯಾವುದೂ ಇಲ್ಲ: ಯಡಿಯೂರಪ್ಪಲಾಕ್‌ಡೌನ್, ಕರ್ಫ್ಯೂ, ನೈಟ್ ಕರ್ಫ್ಯೂ ಯಾವುದೂ ಇಲ್ಲ: ಯಡಿಯೂರಪ್ಪ

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 550,736
ಬ್ರೆಜಿಲ್: 285,136
ಮೆಕ್ಸಿಕೋ: 195,908
ಭಾರತ: 159,250
ಯುಕೆ: 125,831
ಇಟಲಿ: 103,432
ಫ್ರಾನ್ಸ್: 91,437
ಜರ್ಮನಿ: 74,677
ಸ್ಪೇನ್: 72,793
ಇರಾನ್: 61,581

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ : ಗುಣಮುಖರಾದವರ ಸಂಖ್ಯೆ: 22,448,224
ಭಾರತ: 11,063,025
ಬ್ರೆಜಿಲ್: 10,287,057
ರಷ್ಯಾ: 4,037,036
ಯುಕೆ: 3,568,271
ಸ್ಪೇನ್: 2,857,714
ಟರ್ಕಿ: 2,752,023
ಇಟಲಿ: 2,639,370
ಜರ್ಮನಿ: 2,383,600
ಕೊಲಂಬಿಯಾ: 2,212,512
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on March 18 the total cases are at 121,966,002 and the death toll world wide is 2,695,111. The total number of recoveries is 98,286,734.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X